ಮುಂಡಾಜೆ: ಇಲ್ಲಿನ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಪ್ರವಾಹ ಸಂತ್ರಸ್ತರಿಗೆ ಧನಸಂಗ್ರಹಿಸುವ ಮೂಲಕ ಸಾಂತ್ವನ ಮತ್ತು ಈ ಬಾರಿ ಸಂಭ್ರಮ ಆಡಂಬರ ಇಲ್ಲದೆ ಅತ್ಯಂತ ಸರಳ ರೀತಿಯಲ್ಲಿ ಬಕ್ರೀದ್ ಹಬ್ಬ ಆಚರಿಸುವ ಸಂಕಲ್ಪ ಕೈಗೊಳ್ಳಲಾಯಿತು.

ಕಾಜೂರು ತಂಙಳ್ ನಿರ್ದೇಶನದಂತೆ ರಾಜ್ಯ ಸುನ್ನೀ ಕೋರ್ಡಿನೇಶನ್ ಕಮಿಟಿ ಬ್ಯಾನರ್ ನಡಿ ಸಂತ್ರಸ್ತರ ನಿಧಿಗೆ ದೇಣಿಗೆ ಸಂಗ್ರಹಿಸಲಾಯಿತು.
ಜಮಾಅತ್ ಖತೀಬ್ ಇಬ್ರಾಹಿಂ ಸಖಾಫಿ ಕಬಕ ಬಕ್ರೀದ್ ಖುತುಬ ಪಾರಾಯಣ ಮತ್ತು ನಮಾಝ್ ಗೆ ನೇತೃತ್ವ ನೀಡಿದರು.
ಜಮಾಅತ್ ಅಧ್ಯಕ್ಷ ಹಮೀದ್ ನೆಕ್ಕರೆ, ಕಾರ್ಯದರ್ಶಿ ಲೆತೀಫ್, ಕೋಶಾಧಿಕಾರಿ ಮುಹಮ್ಮದ್ ಜೈ ಭಾರತ್, ಸ್ಥಾಪಕಾಧ್ಯಕ್ಷ ಅಶ್ರಫ್ ಆಲಿಕುಂಞಿ, ಮಸ್ಲಕ್ ಸಮಿತಿ ಕಾರ್ಯಾಧ್ಯಕ್ಷ ಹಾಜಬ್ಬ,ಕಾರ್ಯದರ್ಶಿ ಶಬೀರ್, ಸಹಾಯಕ ಧರ್ಮಗುರು ಸಿದ್ದೀಕ್ ಸಖಾಫಿ ಹಿಮಮಿ, ಸಮಿತಿ ಪ್ರಮುಖರಾದ ಉಸ್ಮಾನ್ ಕೂಳೂರು, ರಮ್ಲ ನೆಕ್ಕರೆ, ಕೆರೀಂ ಕೆ.ಎಸ್, ಕೆರೀಂ ಕುರುಡ್ಯ, ಅಬ್ಬಾಸ್, ಸಿದ್ದೀಕ್ ನೆಕ್ಕರೆ, ಇಬ್ರಾಹಿಂ ಕುರುಡ್ಯ, ಎಂಡಿಸಿ ಪ್ರಮುಖರಾದ ಇಬ್ರಾಹಿಂ ಚೆನ್ನಿಗುಡ್ಡೆ, ಪ್ರಮುಖರಾದ ಪುತ್ತಾಕ ಕೂಳೂರು, ಸಿದ್ದೀಕ್ ಸಾಗರ್, ಬಶೀರ್, ಹಮೀದ್ ದರ್ಖಾಸು, ಶರೀಫ್ ನೆಕ್ಕರೆ, ಝಕರಿಯ, ಇಸ್ಮಾಯಿಲ್ ದರ್ಖಾಸ್, ಅಬೂಬಕ್ಕರ್ ಕೂಳೂರು, ಅಬ್ದುಲ್ಲ ಎಸ್, ಅಯೂಬ್ ಆಲಿಕುಂಞಿ ಹಾಗೂ ಮದರಸ ವೇಳೆ ವಿದ್ಯಾರ್ಥಿ ಸಂಘಟನೆ ಎಸ್ ಬಿಎಸ್ ಪದಾಧಿಕಾರಿಗಳು ಭಾಗಿಯಾಗಿದ್ದರು.
ಸಾಮೂಹಿಕ ಪ್ರಾರ್ಥನೆ;
ಇದೇ ಸಂದರ್ಭದಲ್ಲಿ ಜಮಾಅತ್ ನಿಂದ ಅಗಲಿದ ವ್ಯಕ್ತಿಗಳು ಹಾಗೂ ಸುನ್ನೀ ನಾಯಕರುಗಳ ಸ್ಮರಣೆಗೈದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ