ಖತರ್.ಆ,15: ಅನಿವಾಸಿ ಭಾರತೀಯರಿಗಾಗಿ ಖತರ್ನಲ್ಲಿರುವ ಭಾರತೀಯ ದೂತವಾಸವು ಆ,16 ರಂದು ಶುಕ್ರವಾರ ಹೆಲ್ಪ್ ಡೆಸ್ಕ್ ಸಂಘಟಿಸಲಿದ್ದು, ಬೆಳಗ್ಗೆ 10 ರಿಂದ 12ರವರೆಗೆ ಮತ್ತು ಮಧ್ಯಾಹ್ನ 1:30 ರಿಂದ 2:30 ರ ವರೆಗೆ ಅಲ್ ಖೋರ್ನ ಅಲ್ ವಹಾ ಕ್ಲಬ್ನಲ್ಲಿ ನಡೆಯಲಿದೆ.
ಭಾರತೀಯ ದೂತಾವಾಸದ ಅಧೀನದಲ್ಲಿರುವ ಇಂಡಿಯನ್ ಕಮ್ಯುನಿಟಿ ಬೆನವಲಂಟ್ ಫಾರಂ ಹೆಲ್ಪ್ ಡೆಸ್ಕನ್ನು ಸಂಘಟಿಸುತ್ತಿದ್ದು, ವಿವಿಧ ವಲಯಗಳಲ್ಲಿ ಯಾತನೆ ಅನುಭವಿಸುವವರು ನೇರವಾಗಿ ಭಾಗವಹಿಸಿ, ಈ ಯೋಜನೆಯ ಲಾಭಪಡೆಯಬಹುದಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು