ಮಂಗಳೂರು: ಬಡ ರೋಗಿಗಳಿಗೆ ಉಚಿತ ರಕ್ತದ ನೆರವು ನೀಡಲು ಹುಟ್ಟಿಕೊಂಡ ಬ್ಲಡ್ ಸೈಬೋ ಸಂಸ್ಥೆಯು ಇದೀಗ ನೂರು ರಕ್ತದಾನ ಶಿಬಿರ ಆಯೋಜನೆಯ ಸಂದರ್ಭದಲ್ಲಿದೆ. ಸಾವಿರಾರು ರೋಗಿಗಳಿಗೆ ಅಗತ್ಯ ಸಂದರ್ಭದಲ್ಲಿ ಮತ್ತು ತುರ್ತು ಸಂದರ್ಭದಲ್ಲಿ ರಕ್ತ ಪೂರೈಕೆ ಮಾಡುವ ಈ ರೀತಿಯ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯ.
ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ ಕಮೀಟಿ ವತಿಯಿಂದ ನೂರನೆ ರಕ್ತದಾನ ಶಿಬಿರವನ್ನು 5 ಆಸ್ಪತ್ರೆ ಸಹಯೋಗದಲ್ಲಿ ಆಗಸ್ಟ್ 18(ಆದಿತ್ಯವಾರ) ದಂದು ಮಂಗಳೂರು ಪುರಭವನದಲ್ಲಿ ಶಿಬಿರವನ್ನು ಹಮ್ಮಿಕೊಂಡಿದೆ.
ಮುಂದಿನ ದಿನಗಳಲ್ಲಿ ನಿಮ್ಮ ಸೇವೆ ಎಲ್ಲಾ ರೋಗಿಗಳಿಗೆ ತಲುಪಲಿ.. ಜೀವ ಉಳಿಸುವಲ್ಲಿ ಯಶಸ್ವಿಯಾಗಲಿ.. ಅಲ್ಲಾಹನು ಕರುಣಿಸಲಿ.. ಎಂಬ ಆಶಯದೊಂದಿಗೆ..
ಎಡ್ಮಿನ್ ಬಳಗ :- ಬ್ಲಡ್ ಡೋನರ್ಸ್ ಮಂಗಳೂರು (ರಿ)















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್