ಬೆಳ್ತಂಗಡಿ: ಇತ್ತೀಚೆಗೆ ಸಂಭವಿಸಿದ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ನೆರೆ ಪೀಡಿತ ಪ್ರದೇಶಗಳಲ್ಲೊಂದಾದ ಪೆರ್ದಾಡಿ ಗ್ರಾಮದಲ್ಲಿ ಬದ್ರಿಯಾ ಖಿದ್ಮತುಲ್ ಇಸ್ಲಾಂ ಹೆಲ್ಪ್ ಲೈನ್ ಗ್ರೂಪ್ ಜಾರಿಗೆಬೈಲ್ ವತಿಯಿಂದ ನೆರೆ ಸಂತ್ರಸ್ತ 5 ಕುಟುಂಬಗಳಿಗೆ ಪಂಪ್ ಸೆಟ್ ವಿತರಣೆ ಕಾರ್ಯ ಇತ್ತೀಚೆಗೆ ನಡೆಯಿತು.ಹೆಲ್ಪ್ ಲೈನ್ ಗ್ರೂಪಿನ ಸದಸ್ಯರಾದ ಇಲ್ಯಾಸ್ ಎಂ ಪಿ , ಹಾರಿಸ್ ಕುಕ್ಕುಡಿ , ನಾಸಿರ್ ಎನ್, ಹೈದರ್ ಎಂ ಬಿ , ಹಾಗೂ ಪೆರ್ದಾಡಿ ಪರಿಸರದ ಪ್ರಮುಖರಾದ ಇಬ್ರಾಹಿಂ ಸಅದಿ ಕೊಲ್ಲಿಬೆಟ್ಟು, ಮುಹಮ್ಮದ್ ಕೊಲ್ಲಿಬೆಟ್ಟು, ನಝೀರ್ ಪೆರ್ದಾಡಿ , ಸಲೀಂ ಪೆರ್ದಾಡಿ, ಅಬೂಬಕ್ಕರ್ ಕೊಲ್ಲಿಬೆಟ್ಟು ,ಪ್ರದೀಪ್ ತೌಕಿಬೆಟ್ಟು ಉಪಸ್ಥಿತರಿದ್ದರು .















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್