ಸುಳ್ಯ: ಅಜ್ಜಾವರದ ಬಡ ಕುಟುಂಬದ ಮನೆಯ ಕೆಲಸವೊಂದು ಸುಳ್ಯ ತಹಶೀಲ್ದಾರ್ರವರ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುತ್ತಿದ್ದು, ಎಸ್ಸೆಸ್ಸೆಫ್ ಹಾಗೂ ಎಸ್.ವೈ.ಎಸ್. ಟೀಂ ಇಸಾಬ ಸದಸ್ಯರು ಸ್ವಯಂ ಸೇವೆಯ ಮೂಲಕ ಮನೆಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೂ ಮೇಸ್ತ್ರಿ ಕೆಲಸ ಹಾಗೂ ಹೆಲ್ಪರ್ ಕೆಲಸಗಳೆಲ್ಲದರಲ್ಲೂ ದುಡಿದು ಊರಿನವರ ಹಾಗೂ ತಹಶೀಲ್ದಾರ್ರವರ ಪ್ರಶಂಸೆಗೆ ಪಾತ್ರರಾದರು.


ಮನೆಕಟ್ಟುವ ಕೆಲಸದಲ್ಲಿ ತಂಡದ ಕ್ಯಾಪ್ಟನ್ ರಫೀಕ್ ಸುಳ್ಯ, ಉಸ್ತುವಾರಿ ಸಿದ್ದೀಖ್ ಗೂನಡ್ಕ, ಸದಸ್ಯರಾದ ಶರೀಫ್ ಜಯನಗರ, ರಹೀಂ ಪೈಚಾರು, ಸಿದ್ದೀಖ್ ಕಟ್ಟೆಕ್ಕಾರ್, ನೌಷಾದ್ ಕೆರೆಮೂಲೆ, ಮುತ್ತಲಿಬ್ ಅಜ್ಜಾವರ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ