ಬೆಂಗಳೂರು,ಆ.20: ಬಿಜೆಪಿ ಸರ್ಕಾರದ ನೂತನ ಸಚಿವರಾಗಿ 17 ಮಂದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.17 ಮಂದಿಯೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಜುಭಾಯ್ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ರಾಜ್ಯ ನಾಯಕರು, ನೂತನ ಸಚಿವರ ಸಂಬಂಧಿಗಳು, ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಮೊದಲಿಗೆ ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಕೆ.ಎಸ್ .ಈಶ್ವರಪ್ಪ, ಆರ್. ಅಶೋಕ, ಜಗದೀಶ್ ಶೆಟ್ಟರ್ ಪ್ರಮಾಣ ವಚನ ಪಡೆದರು.
ಸಚಿವರ ಪಟ್ಟಿ
-ಗೋವಿಂದ ಕಾರಜೋಳ
-ಅಶ್ವತ್ಥ ನಾರಾಯಣ
-ಲಕ್ಷ್ಮಣ ಸವದಿ
-ಕೆ.ಎಸ್ .ಈಶ್ವರಪ್ಪ
-ಆರ್. ಅಶೋಕ
-ಜಗದೀಶ್ ಶೆಟ್ಟರ್
-ಶ್ರೀರಾಮುಲು
-ಎಸ್. ಸುರೇಶ್ ಕುಮಾರ್
-ವಿ.ಸೋಮಣ್ಣ
-ಸಿ.ಟಿ ರವಿ
-ಬಸವರಾಜ ಬೊಮ್ಮಾಯಿ
-ಕೋಟ ಶ್ರೀನಿವಾಸ ಪೂಜಾರಿ
-ಜಿ.ಸಿ ಮಾಧುಸ್ವಾಮಿ
-ಚಂದ್ರಕಾಂತ ಪಾಟೀಲ್
-ಎಚ್. ನಾಗೇಶ್
-ಪ್ರಭು ಚೌಹಾಣ್
-ಶಶಿಕಲಾ ಜೊಲ್ಲೆ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ