ರಿಯಾದ್: ದೊಡ್ಡ ಮೊತ್ತದ ಕರೆನ್ಸಿ ಅಥವಾ ಅಮೂಲ್ಯ ವಸ್ತುಗಳನ್ನು ಕೈಯಲ್ಲಿಟ್ಟುಕೊಂಡು ಸೌದಿಗೆ ಅಥವಾ ಸೌದಿ ಅರೇಬಿಯಾದಿಂದ ಹೊರಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸೌದಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
60,000 ರಿಯಾಲ್ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಕರೆನ್ಸಿಗಳು ಅಥವಾ ಆಭರಣಗಳನ್ನು ಹೊಂದುವವರಿಗೆ ಸೌದಿ ಕಸ್ಟಮ್ಸ್ ಅಧಿಕಾರಿಗಳು ಈ ಎಚ್ಚರಿಕೆ ನೀಡಿದ್ದಾರೆ.
ಪ್ರಯಾಣಿಕರು 60,000 ರಿಯಾಲ್ ಅಥವಾ ಹೆಚ್ಚಿನ ಮೌಲ್ಯದ ನಗದು ಅಥವಾ ಇತರ ಬೆಲೆಬಾಳುವ ವಸ್ತುಗಳನ್ನು ಹೊಂದಿರುವ ಬಗ್ಗೆ ಘೋಷಿಸಲು ಕೋರಲಾಗಿದ್ದು, ಘೋಷಣಾ ಫಾರ್ಮ್ ಸೌದಿ ಕಸ್ಟಮ್ಸ್ ನ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿದೆ.

ಇತ್ತೀಚೆಗೆ, ಮದೀನಾದ ಪ್ರಿನ್ಸ್ ಮುಹಮ್ಮದ್ ಬಿನ್ ಅಬ್ದುಲ್ ಅಝೀಝ್ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೌದಿ ಅರೇಬಿಯಾದಿಂದ ಹೊರಗೆ ಸಾಗಿಸಲು ಯತ್ನಿಸುತ್ತಿದ್ದಾಗ 3.93 ಮಿಲಿಯನ್ ರಿಯಾಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಣವನ್ನು ಡಬ್ಬದಲ್ಲಿ, ಬ್ಯಾಗ್ಗಳಲ್ಲಿ ತುಂಬಿರುವ ವಸ್ತ್ರಗಳಲ್ಲಿ ಅಡಗಿಸಿಟ್ಟ ರೀತಿಯಲ್ಲಿ
ವಿಮಾನ ನಿಲ್ದಾಣದಿಂದ ಹೊರಗೆ ಸಾಗಿಸಲು ಯತ್ನಿಸಿದ 4 ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ