ತ್ವಾಯಿಫ್ :ದಾರುಲ್ ಇರ್ಷಾದ್ ಮಾಣಿ ಇದರ ತ್ವಾಯಿಫ್ ಕಮಿಟಿ ವತಿಯಿಂದ ಮಾಸಿಕ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವು ಆ,21ರಂದು ಉಮರ್ ಮದನಿ ಕಾಮಿಲ್ ಸಖಾಫಿ ಪರಪ್ಪು ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸೌದಿಯಿಂದ ಉದ್ಯೋಗ ತೊರೆದು ಊರಿಗೆ ತೆರಳುತ್ತಿರುವ ದಾರುಲ್ ಇರ್ಷಾದ್ ಮಾಣಿ ತ್ವಾಯಿಫ್ ಕಮಿಟಿ ಇದರ ಅಧ್ಯಕ್ಷರಾದ ಸುಲೈಮಾನ್ ತೊಡಾರ್ ಹಾಗೂ ಕೋಶಾಧಿಕಾರಿ ಮುಹಮ್ಮದ್ ಹನೀಫ್ ಬಂದಿಯೋಡ್ ಅವರಿಗೆ ಶಾಲು ಹೊದಿಸಿ ಗೌರವಿಸಿ ಬೀಳ್ಕೊಡಲಾಯಿತು.
ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಹನೀಫಿ ಹಿಮಮಿ ಕುಂಡಡ್ಕ ಉಸ್ತಾದರನ್ನು ಹಾಗೂ ನೂತನ ಕೋಶಾಧಿಕಾರಿಯಾಗಿ ಅಶ್ರಫ್ ಮಂಡಕೊಲು ಅವರನ್ನು ನೇಮಿಸಲಾಯಿತು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ