ಮಂಗಳೂರು: ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರ ನಿಧನದಿಂದ ತೆರವಾದ ಸುನ್ನೀ ಕೋ ಆರ್ಡಿನೇಶನ್ ಕಮಿಟಿ ಕರ್ನಾಟಕ ಇದರ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿಯಾಗಿರುವ ಮೌಲಾನಾ ಎಸ್. ಪಿ.ಹಂಝ ಸಖಾಫಿ ಬಂಟ್ವಾಳ್ ಅವರನ್ನು ಇಂದು ಮಂಗಳೂರಿನಲ್ಲಿ ತಾಜುಲ್ ಫುಖಹಾ ಬೇಕಲ್ ಉಸ್ತಾದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಇಯ್ಯತುಲ್ ಉಲಮಾ ಮುಶಾವರ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅನಂತರ ನೂತನ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ಡಿನೇಶನ್ ಸಭೆಯಲ್ಲಿ ಪ್ರಸಕ್ತ ಉಪಾಧ್ಯಕ್ಷರಾಗಿದ್ದ ಅವರ ಸ್ಥಾನಕ್ಕೆ ಸುನ್ನೀ ಎಜುಕೇಷನಲ್ ಡೆವಲಪ್ಮೆಂಟ್ ಕಮಿಟಿ ಆಫ್ ಕರ್ನಾಟಕ ಅಧ್ಯಕ್ಷ ಕೆಕೆಎಂ ಕಾಮಿಲ್ ಸಖಾಫಿ ಅವರನ್ನು ಆರಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ ಸ್ವಾಗತಿಸಿ ಸಹ ಕಾರ್ಯದರ್ಶಿ ಅಶ್ರಫ್ ಕಿನಾರ ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ