ಲಂಡನ್: ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯದ್ಬುತವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಆದರೆ, ಮಾತನಾಡಲು ಇಷ್ಟಪಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಜಿ7 ಶೃಂಗಸಭೆ ಭಾಗವಾಗಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸಾಂಪ್ರದಾಯಿಕವಾಗಿ ಮಾತುಕತೆ ಆರಂಭಿಸುವ ಮುನ್ನ ಟ್ರಂಪ್ ಹೀಗೆ ತಮಾಷೆ ಮಾಡಿದ್ದಾರೆ. ಎರಡು ದೇಶಗಳ ನಾಯಕರು ಫ್ರೆಂಚ್ನ ಬಿಯಾರಿಟ್ಜ್ ನಗರದಲ್ಲಿ ಸುಮಾರು 40 ನಿಮಿಷಗಳ ಕಾಲ ಚರ್ಚೆ ನಡೆಸಿದರು.
ಇಬ್ಬರು ನಾಯಕರು ಹಸ್ತಲಾಘವ ನೀಡುವ ಮೂಲಕ ಮಾಧ್ಯಮ ಮುಂದೆ ಮಾತನಾಡಿದರು. ಈ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರಧಾನಿ ಮೋದಿ ಹಿಂದಿ ಭಾಷೆಯಲ್ಲಿ ಉತ್ತರ ನೀಡುತ್ತಿದ್ದರು. ಈ ವೇಳೆ ಟ್ರಂಪ್ ಅವರು ವಾಸ್ತವದಲ್ಲಿ ಇವರು (ಮೋದಿ) ಅದ್ಭುತವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಆದರೆ, ಮಾತನಾಡಲು ಬಯಸುವುದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದಾಗ, ಎಲ್ಲರೂ ಗೊಳ್ ಎಂದು ನಕ್ಕರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ