ಸಾಲೆತ್ತೂರು: ಸುನ್ನೀ ಯುವಜನ ಸಂಘ SYS ಇದರ ಸದಸ್ಯತ್ವ ಅಭಿಯಾನದ ಅಂಗವಾಗಿ SYS ಕಟ್ಟತ್ತಿಲ ಬ್ರಾಂಚ್ ವತಿಯಿಂದ ಕಟ್ಟತ್ತಿಲ SYS SSF ಕಛೇರಿಯಲ್ಲಿ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ SYS ಕಟ್ಟತ್ತಿಲ ಶಾಖೆಯ ಕಾರ್ಯದರ್ಶಿ ಯೂಸುಫ್ ಡಿ.ಕೆ ಅವರಿಂದ ಸದಸ್ಯತ್ವ ಅರ್ಜಿ ಸ್ವೀಕರಿಸಿ ಕೋಶಾಧಿಕಾರಿ ಮಹಮ್ಮದ್ ದಾರೆಪಡ್ಪು ಅವರು ಅಭಿಯಾನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ SYS ನೇತಾರರು ಹಾಗೂ SSF ಕಾರ್ಯಕರ್ತರು ಉಪಸ್ಥಿತರಿದ್ದರು.
✍ಇಕ್ಬಾಲ್ ಮದನಿ ಕಟ್ಟತ್ತಿಲ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ