ಅಜ್ಜಾವರ ಅಡ್ಪಂಗಾಯದಲ್ಲಿ ತಹಶೀಲ್ದಾರ್ ರವರ ನೇತೃತ್ವದಲ್ಲಿ ಬಡ ಕುಟುಂಬದ ರಾಮ ನಾಯ್ಕ್ ರವರಿಗೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಿರ್ಮಿಸಿಕೊಟ್ಟ “ಬೆಳಕು” ಮನೆ ಯೋಜನೆಯ ಹಸ್ತಾಂತರ ಸಮಾರಂಭದಲ್ಲಿ ಮನೆ ನಿರ್ಮಾಣಕ್ಕೆ ಕಾರ್ಯಾಚರಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ತಹಶೀಲ್ದಾರ್ ರವರು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ SSF ಸಾಂತ್ವನ ಟೀಂ ಕಾರ್ಯಕರ್ತರನ್ನು ಹಾಗೂ ಅವರ ಕಾರ್ಯ ಚಟುವಟಿಕೆಗಳನ್ನು ಕೊಂಡಾಡಿ ಶ್ಲಾಘಿಸಿದ ತಹಶೀಲ್ದಾರರು ಇತರ ಸಂಘ ಸಂಸ್ಥೆಗಳ ಸೇವೆಯನ್ನೂ ಶ್ಲಾಘಿಸಿ ನಂತರ ಶಾಲು ಹೊದಿಸಿ ಎಲ್ಲಾ ಕಾರ್ಯಕರ್ತರನ್ನೂ ಸನ್ಮಾನಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ