ಗುವಾಹಟಿ: ಆ.31 ರಂದು ಪ್ರಕಟವಾಗಿರುವ ಎನ್ ಆರ್ ಸಿ ಪಟ್ಟಿಯ ಬಗ್ಗೆ ಅಸ್ಸಾಂ ನ ಮಾಜಿ ಸಿಎಂ ತರುಣ್ ಗೊಗೋಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಲಕ್ಷಾಂತರ ಭಾರತೀಯರನ್ನು ಎನ್ ಆರ್ ಸಿ ಪಟ್ಟಿಯಿಂದ ಹೊರಗಿಟ್ಟಿದ್ದಾರೆ ಎಂದು ಆರೋಪಿಸಿರುವ ತರುಣ್ ಗೊಗೋಯ್ ಭಾರತೀಯರನ್ನು ಹೊರಕ್ಕೆ ಹಾಕಿ, ವಿದೇಶಿಗರನ್ನು ಒಳಗೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ.
ನೈಜ ಭಾರತೀಯರನ್ನು ಪಟ್ಟಿಯಿಂದ ಹೊರಗಿಡಲಾಗಿದೆ, ಪ್ರಮುಖವಾಗಿ ಬಂಗಾಳಿ ಹಿಂದೂಗಳನ್ನು ಹೊರಗಿಡಲಾಗಿದೆ. ಹಲವು ವಿದೇಶಿಗರ ಹೆಸರನ್ನು ಪಟ್ಟಿಗೆ ಸೇರಿಸಲಾಗಿದೆ. ಎನ್ ಆರ್ ಸಿಯಲ್ಲಿ ಏನು ತಪ್ಪಾಗಿದೆ ಎಂಬುದನ್ನು ಬಿಜೆಪಿ ವಿವರಿಸಬೇಕೆಂದು ಎನ್ ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ತರುಣ್ ಗೊಗೋಯ್ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ