ಶ್ರೀನಗರ:- ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಭಾರತೀಯ ಸಂವಿಧಾನದ 370ನೆ ವಿಧಿ ರದ್ದತಿ ನಂತರ ಕಣಿವೆ ಪ್ರಾಂತ್ಯದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ನಿರ್ಬಂಧಗಳನ್ನು ಸಡಿಲಗೊಳಿಸಿ ಜನಜೀವನ ಸಹಜ ಸ್ಥಿತಿಗೆ ಮರಳಲು ಅವಕಾಶ ಕಲ್ಪಿಸಿದರೂ ಕೂಡ ರಾಜಧಾನಿ ಶ್ರೀನಗರ ಸೇರಿದಂತೆ ಪ್ರಾಂತ್ಯದ ವಿವಿಧೆಡೆ ಬಿಗುವಿನ ವಾತಾವರಣ ಮುಂದುವರಿದಿದೆ.
28ನೆ ದಿನವಾದ ಇಂದು ಕೂಡ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು 11 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಒಟ್ಟು 105 ಪೊಲೀಸ್ ಠಾಣೆಗಳ ಪೈಕಿ 82 ಸ್ಟೇಷನ್ಗಳ ಸರಹದ್ದಿನಲ್ಲಿ ನಿರ್ಬಂಧ ತೆರವುಗೊಳಿಸಿ ಸಹಜ ಜನಜೀವನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಆದರೆ, ಜನರು ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಮತ್ತು ರಸ್ತೆಗಳಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ