ಮಸ್ಕತ್: ಭದ್ರತಾ ಕಾರಣಗಳಿಗಾಗಿ ಮ್ಯಾಕ್ಬುಕ್ ಪ್ರೊ ಲ್ಯಾಪ್ಟಾಪ್ಗಳನ್ನು ಒಮಾನ್ ಏರ್ನಲ್ಲಿ ನಿರ್ಬಂಧಿಸಲಾಗಿದೆ. ಚೆಕ್-ಇನ್ ಲಗೇಜ್ನಲ್ಲಿ ಇವುಗಳನ್ನು ಸಾಗಿಸಲು ಅವಕಾಶ ನೀಡುವುದಿಲ್ಲ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಮ್ಯಾಕ್ ಬುಕ್ ಪ್ರೊ ಅನ್ನು ಚೆಕ್-ಇನ್ ಲಗೇಜ್ನಲ್ಲಿ ಸಾಗಿಸಲು ಸಾಧ್ಯವಿಲ್ಲವಾದರೂ, ಕ್ಯಾಬಿನ್ ಬ್ಯಾಗೇಜ್ ನೊಂದಿಗೆ ಇವುಗಳನ್ನು ಕೊಂಡೊಯ್ಯಲು ಅನುಮತಿಸಲಾಗಿದೆ. ಆದರೆ ಮ್ಯಾಕ್ಬುಕ್ಸ್ ಅನ್ನು ಪ್ರಯಾಣದ ವೇಳೆ ಆಫ್ ಮಾಡಿ ಇಡಬೇಕು. ಭದ್ರತಾ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಪಂಚದಾದ್ಯಂತದ ವಿವಿಧ ವಿಮಾನಯಾನ ಸಂಸ್ಥೆಗಳು ಇದೇ ರೀತಿಯ ನಿರ್ಬಂಧಗಳನ್ನು ವಿಧಿಸಿವೆ.
ಬ್ಯಾಟರಿಗಳು ಸುಡುವ ಸಾಧ್ಯತೆಯಿದೆ ಎಂದು ಹಲವಾರು ವಿಮಾನಯಾನ ಸಂಸ್ಥೆಗಳು ಇತ್ತೀಚೆಗೆ ಮ್ಯಾಕ್ಬುಕ್ ಪ್ರೊ 15 ಇಂಚಿನ ಮಾದರಿಗಳನ್ನು ನಿಷೇಧಿಸಿವೆ. 2015ರ ಸೆಪ್ಟೆಂಬರ್ನಿಂದ 2017 ರ ಫೆಬ್ರವರಿ ವರೆಗೆ ಮಾರಾಟವಾದ ಕಂಪ್ಯೂಟರ್ಗಳಿಗೆ ಕೂಡ ಇಂತಹ ಸಮಸ್ಯೆಗಳಿವೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ