ಮಂಗಳೂರು: ಕರ್ನಾಟಕ ಸುನ್ನೀ ಕೋ-ಆರ್ಡಿನೇಶನ್ ಸಮಿತಿಯ ವತಿಯಿಂದ ದಿನಾಂಕ 7-9-19 ರಂದು ಶೈಖುನಾ ಅಬ್ಬಾಸ್ ಉಸ್ತಾದ್ ಸಂಸ್ಮರಣಾ ಕಾರ್ಯಕ್ರಮವು ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದ್ದು, ಕಾರ್ಯಕರ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಕರೆ ನೀಡಿದ್ದಾರೆ.
ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ರವರು ಕನ್ನಡ ನಾಡು ಕಂಡ ಧೀಮಂತ ವಿದ್ವಾಂಸರಾಗಿದ್ದು, ಹಲವಾರು ವರ್ಷಗಳಿಂದ ಕರ್ನಾಟಕ ಸುನ್ನಿ ಕೋ-ಆರ್ಡಿನೇಶನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಂಘಿಕ, ಸಾಮಾಜಿಕ ನಾಯಕರು, ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದು, ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.
ಅಧ್ಯಕ್ಷರು ಮತ್ತು ಸರ್ವ ಸದಸ್ಯರು
SSF ದ.ಕನ್ನಡ ಜಿಲ್ಲಾ ಸಮಿತಿ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ