ನವದೆಹಲಿ: ಇಂಡಿಗೊ ಏರ್ ಲೈನ್ಸ್ ಭಾರತದಿಂದ ಸೌದಿ ಅರೇಬಿಯಾಕ್ಕೆ ಹೆಚ್ಚಿನ ವಿಮಾನಗಳನ್ನು ಪ್ರಾರಂಭಿಸಲು ಯೋಜಿಸುತ್ತಿದ್ದು, ಸೇವೆಯು ದೆಹಲಿಯಿಂದ ಪ್ರಾರಂಭಿಸಲಿದೆ. ದೆಹಲಿಯಿಂದ ಕೇರಳದ ಮೂರು ಸ್ಥಳಗಳಿಗೆ ಸಂಪರ್ಕ ಸೇವೆಗಳು ಲಭ್ಯವಾಗಲಿದೆ.
ಜಿದ್ದಾದ ಹೊರತಾಗಿ ರಿಯಾದ್ಗೆ ವಿಮಾನಗಳು ಹಾರಾಡಲಿದೆ. ಅಕ್ಟೋಬರ್ 12 ರ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ. ಮೊದಲ ಸೇವೆ ದೆಹಲಿಯಿಂದ ರಿಯಾದ್ಗೆ ಮಧ್ಯಾಹ್ನ 12.15 ಕ್ಕೆ ಪ್ರಾರಂಭವಾಗಲಿದೆ. ಇದು ಸೌದಿ ಸಮಯ ಮೂರು ಗಂಟೆಗೆ ರಿಯಾದ್ ತಲುಪಲಿದೆ. ರಿಯಾದ್ನಿಂದ ಸಂಜೆ 4 ಗಂಟೆಗೆ ಹೊರಟು ಭಾರತೀಯ ಸಮಯ ರಾತ್ರಿ 11:30 ಗಂಟೆಗೆ ದೆಹಲಿಗೆ ತಲುಪಲಿದೆ. ದೆಹಲಿಯಿಂದ ತಿರುವನಂತಪುರಂ, ಕೊಚ್ಚಿ ಮತ್ತು ಕೋಝಿಕೋಡ್ಗೆ ದೇಶೀಯ ಸಂಪರ್ಕ ಲಭ್ಯವಿದೆ. ಮಂಗಳವಾರ ರಹಿತ ದಿನಗಳಲ್ಲಿ ಕುವೈತ್ಗೂ ಸೇವೆ ಪ್ರಾರಂಭವಾಗಲಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ