ಜಿದ್ದಾ: ಪವಿತ್ರ ಕಅಬಾ ಶುಚಿಗೊಳಿಸುವ ಮಹತ್ತರ ಕಾರ್ಯ ಇತ್ತೀಚೆಗೆ ಜರುಗಿದ್ದು, ಮಕ್ಕಾದ ರಾಜ್ಯಪಾಲ ಸಮೀರ್ ಖಾಲಿದ್ ಫೈಝಲ್ ಮೇಲ್ನೋಟ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡೆಪ್ಯುಟಿ ಗವರ್ನರ್ ಅಮೀರ್ ಬದರ್ ಬಿನ್ ಸುಲ್ತಾನ್, ಹರಮ್ಗಳ ಕಾರ್ಯಾಲಯ ಅಧಿಕಾರಿ ಡಾ. ಅಬ್ದುರ್ರಹ್ಮಾನ್ ಅಲ್ ಸುದೈಸ್, ವಿವಿಧ ದೇಶಗಳ ಕಾರ್ಯಾಂಗ ಪ್ರತಿನಿಧಿಗಳು, ಧಾರ್ಮಿಕ ಪಂಡಿತರು ಉಪಸ್ಥಿತರಿದ್ದರು.


ಭಾರತೀಯರಾದ ಪ್ರಮುಖ ಉದ್ಯಮಿ, ಲುಲು ಗ್ರೂಪ್ ಚೇರ್ಮನ್ ಎಂ.ಎ.ಯೂಸಫಲಿ, ಪಾನಕ್ಕಾಡ್ ಸೈಯದ್ ಸಾದಿಖಲಿ ಶಿಹಾಬ್ ತಂಙಳ್ ಮತ್ತಿತರರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ