
1973 ಎಪ್ರಿಲ್ 29 ಎಸ್ಸೆಸ್ಸೆಫ್ ಕೇರಳ ಮಣ್ಣಲ್ಲಿ ಜನ್ಮ ತಾಳಿದ ದಿನ ಅಂದರೆ SSF ಸ್ಥಾಪನಾ ದಿನ. ರಾಷ್ಟ್ರಮಟ್ಟದಲ್ಲಿ ಗೋಲ್ಡನ್ ಜುಬಿಲಿ ಆಚರಿಸುವ ಹೊಸ್ತಿಲಲ್ಲಿದೆ.1989 ಸೆಪ್ಟಂಬರ್ 19 ರಂದು ಕರ್ನಾಟಕದಲ್ಲಿ ರೂಪುಗೊಂಡ SSF ಇವತ್ತು ಮಹತ್ತರವಾದ ಹತ್ತಲವಾರು ಸಾಧನೆಗಳನ್ನು ಮಾಡುವಲ್ಲಿ ಸಫಲವಾಗಿದೆ. ಈ ನಿಟ್ಟಿನಲ್ಲಿ SSF ಉಜಿರೆ ಶಾಖೆಯಲ್ಲಿ ದ್ವಜ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣ ಹಾಗೂ ದುಃಆವನ್ನು SSF ಕರ್ನಾಟಕ ರಾಜ್ಯ ಪ್ರಥಮ ಉಪಾಧ್ಯಕ್ಷರು ಹಾಗೂ ಬೆಳ್ತಂಗಡಿ ಸಂಯುಕ್ತ ಜಮಾಅತಿನ ಅಧ್ಯಕ್ಷರು ಆದ ಸಯ್ಯಿದ್ ಇಸ್ಮಾಯಿಲ್ ಅಲ್’ಹಾದಿ ಮದನಿ ತಂಙಳ್, ಉಜಿರೆ ನೆರವೇರಿಸಿದರು. SSFನ ಕುರಿತು ಖ್ಯಾತ ಭಾಷಣಕಾರ ಉಸ್ಮಾನ್ ಜೌಹಾರಿ,ನೆಲ್ಯಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ SYS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ S.M ಕೋಯ ತಂಙಳ್, SYS ನಾಯಕರಾದ ಹುಸೈನ್ ತಂಙಳ್ ಕುಂಟಿನಿ,ಅಶ್ರಫ್ KCF,ಹಾರಿಸ್ AtoZ,ಅಶ್ರಫ್ M.H,ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆ ಅಧ್ಯಕ್ಷರಾದ ಅಸಿಫ್ ಅತ್ತಾಜೆ,ಅಲ್ ಬುಖಾರಿ ಮಸ್ಜಿದ್ ಕುಂಟಿನಿ ಅಧ್ಯಕ್ಷರಾದ ಮಹಮ್ಮದ್ ಕುಂಞಿ,ಅಲ್-ಅಮೀನ್ ಯಂಗ್’ಮೆನ್ಸ್ ಮಾಜಿ ಅಧ್ಯಕ್ಷರಾದ ಸಲೀಂ, SSF ಉಜಿರೆ ಸೆಕ್ಟರ್ ಪ್ರತಿನಿಧಿಗಳಾದ ಶಾಕಿರ್ ಹಾಗೂ ಮುಸ್ತಫಾ ಉಜಿರೆ ಹಾಗೂ ಯುನಿಟ್ ಕಾರ್ಯಕರ್ತರು ಭಾಗವಹಿಸಿದ್ದರು.
ಹಾರಿಸ್ AtoZ ಸ್ವಾಗತಿಸಿದರು,ಅಶ್ರಫ್ KCF ಕೊನೆಯಲ್ಲಿ ವಂದಿಸಿದರು.
ವರದಿ:ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ