ತೀರ್ಥಹಳ್ಳಿ : ಎಸ್ಸೆಸ್ಸೆಫ್ ನೊಣಬೂರು ಶಾಖೆ ಧ್ವಜ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಸ್ಥಳೀಯ ಜಮಾಅತ್ ಅಧ್ಯಕ್ಷ ಮುಸ್ತಫಾ ರವರು ನಡೆಸಿಕೊಟ್ಟರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಶಾಖ ಕಾರ್ಯದರ್ಶಿ ಝಾಕಿರ್ ರವರು ಸ್ವಾಗತ ಕೋರಿದರು ಕಾರ್ಯಕ್ರಮದ ಉದ್ಘಾಟನೆಯನ್ನು ಮುಅಲ್ಲಿಂ ನೌಫಳ್ ಸಅದಿ ನೆರವೇರಿಸಿದರು.
ಸ್ಥಳೀಯ ಖತೀಬ್ ಉಸ್ತಾದ್ ಮುಹಮ್ಮದ್ ಅನ್ಸಾರ್ ಸಅದಿ ಬೆಳಂದೂರು ಸಂದೇಷ ಭಾಷಣ ಹಾಗೂ ದುಆ ನೆರವೇರಿಸಿದರು.

ಜಮಾಅತ್ ನಾಯಕರು, ಸದಸ್ಯರು SSF ನೊಣಬೂರು ಶಾಖೆಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಮದರಸ ವಿದ್ಯಾರ್ಥಿಗಳು ಭಾಗವಹಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖೆ ಸದಸ್ಯ ರಾಝಿಕ್ ರವರು ವಂದಿಸಿ ಸಿಹಿತಿಂಡಿ ಹಂಚಲಾಯಿತು.
ವರದಿ : ಪಿ ಎಂ ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ