ಅಬುಧಾಬಿ: ಸೂಪರ್ ಮಾರ್ಕೆಟ್ಗಳಿಂದ ಮೀನು ಮತ್ತು ಮೀನು ಉತ್ಪನ್ನಗಳನ್ನು ಖರೀದಿಸುವವರಿಗೆ ಅಬುಧಾಬಿ ಕೃಷಿ ಮತ್ತು ಆಹಾರ ಸುರಕ್ಷತಾ ಪ್ರಾಧಿಕಾರವು ಎಚ್ಚರಿಕೆ ನೀಡಿದ್ದು, ಮೀನುಗಳನ್ನು ಶಾಪಿಂಗ್ ನಡೆಸಿದ ಕೊನೆಯಲ್ಲಿ ಮಾತ್ರ ಖರೀದಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಕೃಷಿ ಮತ್ತು ಆಹಾರ ಸುರಕ್ಷತಾ ಪ್ರಾಧಿಕಾರವು ಈ ಕುರಿತು ವಿಡಿಯೋ ತುಣುಕನ್ನು ಕೂಡ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಶಾಪಿಂಗ್ನ ಪ್ರಾರಂಭದಲ್ಲಿ ಮೀನು ಖರೀದಿಸುವುದರಿಂದ ಅವು ಹಾನಿಗೊಳಗಾಗಬಹುದು ಮತ್ತು ಸಾಧ್ಯವಾದಷ್ಟು ಕಾಲ ರೆಫ್ರಿಜರೇಟರ್ನಲ್ಲಿ ಅವುಗಳನ್ನು ಇಡಬೇಕು ಎಂದು ವೀಡಿಯೊದಲ್ಲಿ ಹೇಳಲಾಗಿದೆ.
ಮೀನುಗಳನ್ನು ಮೊದಲೇ ಖರೀದಿಸಿ ರೆಫ್ರಿಜರೇಟರ್ನ ಹೊರಗೆ ಹೆಚ್ಚು ಹೊತ್ತು ಇಡುವುದರಿಂದ ಅದರ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ