ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಪೆರಿಯಪಾದೆ ಬ್ರಾಂಚ್ ಮಹಾಸಭೆ ಇಂದು ಪೆರಿಯಪಾದೆಯಲ್ಲಿ ನಡೆಯಿತು. ಎಸ್.ವೈ.ಎಸ್ ಬಂಟ್ವಾಳ ಸೆಂಟರ್ ಅಧ್ಯಕ್ಷರಾದ ಅಶ್ರಫ್ ಮದನಿ ಬಂಟ್ವಾಳ ಉದ್ಘಾಟಿಸಿ ವಿಷಯ ಮಂಡಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕೆ.ಎಸ್.ಆರ್.ಟಿ.ಸಿ ವೀಕ್ಷಕರಾಗಿ ಆಗಮಿಸಿ ಚುನಾವಣಾ ತರಗತಿ ನಡೆಸಿದರು.
ನಂತರ ಹೊಸ ಸಮಿತಿಗೆ ರೂಪುಗೊಡಲಾಯಿತು. ಅಧ್ಯಕ್ಷರಾಗಿ ಆದಂ ಗಣಪಲಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಆದಂ ಗೇಣಿ, ಕೋಶಾಧಿಕಾರಿಯಾಗಿ ಇಬ್ರಾಹಿಮ್ ಗಣಪಳಿಕೆ ಹಾಗೂ ಹನ್ನೊಂದು ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಹಾರಿಸ್ ಪೆರಿಯಪಾದೆ ಸ್ವಾಗತಿಸಿ, ಝಮೀರ್ ಪೆರಿಯಪಾದೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ