ಹೊಸದಿಲ್ಲಿ: ಸಾಕಷ್ಟು ಪ್ರಮಾಣದಲ್ಲಿ ಈರುಳ್ಳಿಯನ್ನು ದಾಸ್ತಾನು ಮಾಡಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ರಾಮ್ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
ಕೇಂದ್ರ ಸರಕಾರ, ಇದುವರೆಗೂ ತ್ರಿಪುರಾ ರಾಜ್ಯಕ್ಕೆ 1.8 ಟನ್, ಹರಿಯಾಣಕ್ಕೆ 2 ಸಾವಿರ ಟನ್, ಆಂಧ್ರಪ್ರದೇಶಕ್ಕೆ 970 ಟನ್ಗಳನ್ನು ಪೂರೈಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಪಾಸ್ವಾನ್, ಸೆಪ್ಟೆಂಬರ್ 28ರಿಂದ ನವೆಂಬರ್ 5ರವರೆಗೆ ಪ್ರತಿನಿತ್ಯ ನೂರು ಟನ್ಗಳಷ್ಟು ಈರುಳ್ಳಿ ಪೂರೈಸುವಂತೆ ಹೊಸದಿಲ್ಲಿ ಸರಕಾರ ಬೇಡಿಕೆ ಇಟ್ಟಿದ್ದು, ಅದನ್ನು ಪೂರೈಸಲಾಗುವುದು ಎಂದು ಹೇಳಿದ್ದಾರೆ.
ಇದಲ್ಲದೇ, ರಾಜ್ಯಗಳಿಗೆ ಅಗತ್ಯವಿರುವ ಪ್ರಮಾಣದಲ್ಲಿ ಈರುಳ್ಳಿ ಪೂರೈಸಲು ಸರಕಾರ ಸಿದ್ಧವಿದೆ ಎಂದು ರಾಮ್ ವಿಲಾಸ್ ಪಾಸ್ವಾನ್ ಭರವಸೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ