ನವದೆಹಲಿ: ಎಟಿಎಂನಲ್ಲಿ ಡ್ರಾ ಮಾಡಿದ ಹಣ ಲಭಿಸದಿದ್ದಲ್ಲಿ ಅಂತಹ ಗ್ರಾಹಕನಿಗೆ ಪರಿಹಾರವಾಗಿ ದಿನಕ್ಕೆ 100 ರುಪಾಯಿ ಸಿಗಲಿದೆ.ಖಾತೆಯಿಂದ ಹಣ ಕಡಿತವಾಗಿದ್ದರೂ ಎಟಿಎಂನಲ್ಲಿ ಹಣ ಸಿಗದೆ ಇದ್ದರೆ ಅಂತಹ ಗ್ರಾಹಕನಿಗೆ ಪರಿಹಾರವಾಗಿ ದಿನಕ್ಕೆ 100 ರುಪಾಯಿ ನೀಡಬೇಕು ಎಂದು ಆರ್ಬಿಐ ಎಲ್ಲ ಬ್ಯಾಂಕುಗಳಿಗೆ ಎಚ್ಚರಿಕೆಯ ನಿರ್ದೇಶ ನೀಡಿದೆ.
ಇನ್ನುಂದೆ ಬ್ಯಾಂಕ್ ಗ್ರಾಹಕರು ಎಟಿಎಂನಲ್ಲಿ ಹಣ ಬರದಿದ್ದರೆ ಅಥವಾ ಕಡಿಮೆ ಬಂದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗೆ ತೆರಳಿ ಲಿಖಿತ ರೂಪದಲ್ಲಿ ದೂರು ನೀಡಬೇಕು. ದೂರು ಪಡೆದುಕೊಂಡ ಬ್ಯಾಂಕ್ ಟರ್ನ್ ಅರೌಂಡ್ ಟೈಮ್ 5 ದಿನಗಳ ವಿನಾಯಿತಿಯೊಂದಿಗೆ ಆರು ದಿನಗಳ ಒಳಗೆ ದೂರುದಾರರ ಖಾತೆಗೆ ಹಣ ವರ್ಗಾಯಿಸಬೇಕು.
ಒಂದು ವೇಳೆ ವಿಳಂಬವಾದರೆ ಪರಿಹಾರ ಮೊತ್ತವಾಗಿ ದಿನಕ್ಕೆ 100 ನೀಡಬೇಕು ಎಂದು ಸೂಚಿಸಿದೆ.ಒಂದು ವೇಳೆ ಬ್ಯಾಂಕುಗಳು ಪರಿಹಾರ ಮೊತ್ತ ನೀಡಲು ಅಥವಾ ನಿಗದಿತ ಸಮಯದಲ್ಲಿ ಪರಿಹರಿಸಲು ವಿಫಲವಾದರೇ ಗ್ರಾಹಕರು ಆರ್ಬಿಐನ ಬ್ಯಾಂಕಿಂಗ್ ಓಂಬುಡ್ಸ್ ಮನ್ ಗೆ ದೂರು ನೀಡಬಹುದು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ