ರಿಯಾದ್: ಸೌದಿ ಅರೇಬಿಯಾದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡಿರುವ ಅಪರಾಧಕ್ಕಾಗಿ ಸೌದಿ ಅರೇಬಿಯಾದ ಸಚಿವಾಲಯವು ಬಹ್ರೈನಿ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾದ ಆಂಫೆಟಾಮೈನ್ ಅನ್ನು ಕಳ್ಳಸಾಗಣೆ ಮಾಡಿದ ಬಹ್ರೈನಿ ಪ್ರಜೆ ಅಮರ್ ಅಬ್ದುಲ್ ಅಝೀಝ್ ಮನ್ಸೂರ್ ಅಲಿ ಹಸನ್ನನ್ನು ಬಂಧಿಸಲಾಗಿತ್ತು.
ಆರೋಪಿ ತಪ್ಪೊಪ್ಪಿಕೊಂಡಿದ್ದು ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಈ ತೀರ್ಪನ್ನು ಅಪೀಲ್ ನ್ಯಾಯಾಲಯ ಮತ್ತು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಆತನಿಗೆ ವಧಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ