ಮೈಸೂರು : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಸಕ್ರೀಯ ಕಾರ್ಯಕರ್ತರ ತಂಡ Qteam ಇದರ ಮೈಸೂರು ಜಿಲ್ಲಾ ಮಟ್ಟದ ಝಾಕ್ವಿಕ್ ಕಾರ್ಯಕ್ರಮ ಮೈಸೂರು ಶಾಂತಿನಗರದ ಅಲ್ ನೂರ್ ನಲ್ಲಿ ನಡೆಯಿತು.
ಮೈಸೂರು, ಹುನಸೂರು, ಕೆ.ಆರ್ ನಗರದಿಂದ ಕ್ಯು ಟೀಂ ಸದಸ್ಯರು ಭಾಗವಹಿಸಿದ್ದರು. ಎಸ್ಸೆಸ್ಸೆಫ್ ಮೈಸೂರು ಜಿಲ್ಲಾ ಅಧ್ಯಕ್ಷ ಮೌಲಾನಾ ಫಾರೂಖ್ ಸುಬ್ಹಾನಿ ಅಧ್ಯಕ್ಷತೆ ವಹಿಸಿದ್ದರು.ಮೈಸೂರು ಅಲ್ ನೂರ್ ಸಾರಥಿ ಹಾಜಿ ಅಬ್ದುಲ್ ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು.


ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಸಂಘಟನೆ ನಾಡಿಗೆ ನೀಡಿದ ಕೊಡುಗೆ ಹಾಗೂ ಯುವಜನತೆಯಲ್ಲಿ ಉಂಟು ಮಾಡಿದ ಪರಿವರ್ತನೆಯ ಬಗ್ಗೆ ಮಾಹಿತಿ ನೀಡಿ ಕ್ಯು ಟೀಂ ಮೂಲಕ ರಾಜ್ಯದಾದ್ಯಂತ ಸಂಘಟನೆಯನ್ನು ಬಲಿಷ್ಠ ಗೊಳಿಸುವ ಬಗ್ಗೆ ವಿವರಿಸಿದರು. ಎಸ್ಸೆಸ್ಸೆಫ್ ರಾಜ್ಯ ನಾಯಕ ನವಾಝ್ ಭಟ್ಕಳ್, ಅಬೂಬಕ್ಕರ್ ಅಝ್ಹರಿ ಹುಣಸೂರು, ಅಮೀನ್ ಮಿಸ್ಬಾಹಿ ಕೆ.ಆರ್ ನಗರ, ಶಿಹಾಬ್ ಸಖಾಫಿ ಮೈಸೂರು, ಅಬ್ದುಲ್ ಅಝೀಝ್ ಮಿಸ್ಬಾಹಿ, ಸಫ್ವಾನ್ ನೂರಾನಿ, ಮುಂತಾದವರು ಭಾಗವಹಿಸಿದ್ದರು.
ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಮದನಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ