ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಇಶಾರ ಅಭಿಯಾನದ ಅಂಗವಾಗಿ “ಇಶಾರ ಮೀಟ್” ಕಾರ್ಯಕ್ರಮ ಬಿಸಿರೋಡ್ ಜಿಲ್ಲಾ ಆಫೀಸಿನಲ್ಲಿ ನಡೆಯಿತು. ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ ಅಧ್ಯಕ್ಷತೆ ವಹಿಸಿದ್ದರು.


ದ.ಕ. ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಸಭೆಯನ್ನು ಉದ್ಘಾಟಿಸಿದರು. ರಾಜ್ಯ ಇಶಾರ ಚೇರ್ಮೇನ್ ಹಾಫಿಳ್ ಯಾಕೂಬ್ ಸಅದಿ ನಾವೂರು, ಇಶಾರ ಕನ್ವೀನರ್ ಹುಸೈನ್ ಸಅದಿ ಹೊಸ್ಮಾರ್ ವಿಷಯ ಮಂಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಜತೆ ಕಾರ್ಯದರ್ಶಿ ರಫೀಕ್ ಸುರತ್ಕಲ್, ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್, ನವಾಝ್ ಸಖಾಫಿ ಅಡ್ಯಾರ್, ರಿಯಾಝ್ ಸಅದಿ ಗುರುಪುರ, ರಝಾಕ್ ಸಅದಿ ಕೊಡಿಪ್ಪಾಡಿ, ದಾವೂದುಲ್ ಹಕೀಂ ಕಳಂಜಿಬೈಲ್, ಮುಸ್ತಫ ಉರುವಾಲುಪದವು, ಸುಹೈಲ್ 10 th ಮೈಲ್, ಮುಸ್ತಫ ಮುಕ್ಕಚ್ಚೇರಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಇಶಾರ ಕನ್ವೀನರ್ ಪೈಝಲ್ ಝುಹ್ರಿ ಕಲ್ಲುಗುಂಡಿ ಸ್ವಾಗತಿಸಿ, ರಫೀಕ್ ಸುರತ್ಕಲ್ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ