ಕುಂದಾಪುರ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) ಕೋಟೇಶ್ವರ ಹಾಗೂ ಕೋಡಿ ಸೆಕ್ಟರ್ ಗಳ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿಯ ಭಾಗವಾಗಿ ಮಾದಕದ್ರವ್ಯ ವಿರುಧ್ಧ ಬೃಹತ್ ಜನ ಜಾಗೃತಿ ಕಾರ್ಯಕ್ರಮ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ನಡೆಯಿತು.

ಮಾದಕ ದ್ರವ್ಯ ಉಪಯೋಗದ ವಿರುಧ್ಧ ಕುಂದಾಪುರ ಡಿವಿಶನ್ ಅದ್ಯಕ್ಷರಾದ ಸಿದೀಕ್ ಸಖಾಫಿ ಹಂಗಳೂರು, ಕೋಟೇಶ್ವ ಸೆಕ್ಟರ್ ಅದ್ಯಕ್ಷರಾದ ಸಿದ್ದೀಕ್ ಸಅದಿ ಮೂಡುಗೋಪಾಡಿ ಸಂದೇಶ ಭಾಷಣವನ್ನು ನಡೆಸಿದರು.

SYS ನಾಯಕರಾದ ಹುಸೈನ್ ಪಡುಕೆರೆ, SSF ರಾಜ್ಯ ನಾಯಕರಾದ ಅಶ್ರಫ್ ಮುಸ್ಲಿಯಾರ್ ಹಂಗಳೂರು, ಕೋಡಿ ಸೆಕ್ಟರ್ ಅದ್ಯಕ್ಷರಾದ ಇಸ್ಮಾಯಿಲ್ ಸಖಾಫಿ, ಡಿವಿಶನ್ ಕೋಶಾಧಿಕಾರಿ ಅಮೀರ್ ಖಾನ್ ಅಹ್ಸನಿ ಹಳವಲ್ಲಿ ಹಾಗೂ ಹಲವು ಜಿಲ್ಲಾ, ಡಿವಿಶನ್, ಸೆಕ್ಟರ್ ನಾಯಕರು ಭಾಗವಹಿಸಿದ್ದರು._
ಡಿವಿಷನ್ ಪ್ರ.ಕಾರ್ಯದರ್ಶಿಯಾದ ನಿಝಾಂ ಪಡುಕೆರೆ ಸ್ವಾಗತಿಸಿ ಜಿಲ್ಲಾ ಕಾರ್ಯದರ್ಶಿ ತ್ವಾಹಿರ್ ಮೂಡುಗೋಪಾಡಿ ವಂದಿಸಿದರು.
ವರದಿ : ಪಿ.ಎಂ.ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ