ಕರ್ನಾಟಕ ಕಲ್ಚರಲ್ ಫೌಂಡೇಶನ್
ಕೆಸಿಎಫ್ ಒಮಾನ್ ಇದರ ವತಿಯಿಂದ ಇತ್ತೀಚೆಗೆ ಅಲ್ ಹುದಾ ಮದ್ರಸ ಗೋಬ್ರದಲ್ಲಿ 2019 ಮೀಲಾದ್ ಅಭಿಯಾನ ವನ್ನು ಉದ್ಘಾಟಿಸಿದಲಾಯಿತು.

ಕೆಸಿಎಫ್ ಅಂತರಾಷ್ಟ್ರೀಯ ನಿರ್ಣಯದಂತೆ ಮೀಲಾದ್ ಪ್ರಯುಕ್ತ
ಹಬೀಬ್ ﷺ ನಮ್ಮ ಜತೆಗಿರಲಿ
ಎಂಬ ಘೋಷ ವಾಕ್ಯದೋಂದಿಗೆ
ಮೀಲಾದ್ ಅಭಿಯಾನವು
ಅಕ್ಟೋಬರ್ 4 ರಿಂದ ಡಿಸೆಂಬರ್ 4 ರ ತನಕ ಒಮಾನಿನದ್ಯಾಂತ ನಡೆಯಲಿದೆ.
ಸಭೆಯಲ್ಲಿ ಸಯ್ಯಿದ್ ಸೈಫುದ್ದೀನ್ ತಂಙಳ್ ಸಖಾಫಿ ಎಮ್ಮೆಮ್ಮಾಡು ಇವರು ದುವಾಃ ನೆರವೇರಿಸಿದರು.
ಕೆಸಿಎಫ್ ಒಮಾನ್ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನೆಡೆದ ಅಭಿಯಾನದ ಉದ್ಘಾಟನೆಯನ್ನು
ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿ ಉಮರ್ ಸಖಾಫಿ ಮಿತ್ತೂರು ಇವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಪ್ರಧಾನ ಕಾರ್ಯದರ್ಶಿ ಸಾದಿಕ್ ಸುಳ್ಯ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ , ಶಿಕ್ಷಣ ವಿಭಾಗದ ಅಧ್ಯಕ್ಷ ಉಬೈದುಲ್ಲಾಹ್ ಸಖಾಫಿ, ಪಬ್ಲಿಷಿಂಗ್ ವಿಭಾಗದ ಅಧ್ಯಕ್ಷ ಶಮೀರ್ ಉಸ್ತಾದ್ ಹೂಡೆ,
ಮೀಲಾದ್ ಸ್ವಾಗತ ಸಮಿತಿ ವೈಸ್ ಚೇರ್ಮೆನ್ ಹಂಝ ಕನ್ನಂಗಾರ್,
ಪ್ರತಿಬೋತ್ಸವದ ಚೇರ್ಮೆನ್ ಹನೀಫ್ ಸಅದಿ, ಎಲ್ಲಾ ವಿಭಾಗದ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಯ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಮೀಲಾದ್ ಸ್ವಾಗತ ಸಮಿತಿ ಕನ್ವೀನರ್ ಸಯ್ಯಿದ್ ಆಬಿದ್ ತಂಙಳ್ ಅಲ್ ಹೈದ್ರೋಸಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್