ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ವಿಶೇಷ ಕೋರ್ಟ್ ಮಂಗಳವಾರ ಆದೇಶ ನೀಡಿದ್ದು, ಇದರಿಂದ ಇನ್ನೂ ಹತ್ತು ದಿನಗಳ ಕಾಲ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ.
ಡಿಕೆ ಶಿವಕುಮಾರ್ ನ್ಯಾಯಾಂಗ ಬಂಧನ ಮಂಗಳವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದ್ದರು.
ತಿಹಾರ್ ಜೈಲಿನ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಇ.ಡಿ. ಪರ ವಕೀಲರು ಮನವಿ ಮಾಡಿಕೊಂಡಿದ್ದು, ನ್ಯಾಯಾಧೀಶರು ಅ.25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ