ಕರ್ನಾಟಕ ಸರ್ಕಾರ ಸಚಿವಾಲಯವು ವಿವಿಧ ಅಕಾಡೆಮಿಗಳು ಮತ್ತು ಪ್ರಾಧಿಕಾರಗಳ ನೂತನ ಅಧ್ಯಕ್ಷರ ಹಾಗೂ ಸದಸ್ಯರ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಿfದ್ದು, ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ರಹೀಂ ಉಚ್ಚಿಲ ಆಯ್ಕೆಯಾಗಿದ್ದಾರೆ.
ಸದಸ್ಯರಾಗಿ ಶ್ರೀ ರೂಪೇಶ್ ಕುಮಾರ್, ಶ್ರೀ ಮುರುಳಿ ರಾಜ್, ಡಾ. ಮುನೀರ್ ಬಾವ, ಶ್ರೀಮತಿ ಸುರೇಖ, ಶ್ರೀಮತಿ ಚಂಚಲಾಕ್ಷಿ, ಫಸಲ್ ಹಸೈಗೋಳಿ, ಸಿರಾಜ್ ಮುಡಿಪು ಆಯ್ಕೆಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಂಗಳಪೇಟೆಯ ಅನುಗ್ರಹೀತ ಸಾಹಿತಿ: ಎಂ ಎ ಇಸ್ಮಾಯಿಲ್ ರಝಾ ನಈಮಿ
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಕರುನಾಡು ಕಂಡ ವಿನಯದ ಪ್ರತೀಕ- ಶೈಖುನಾ ಹೈದರ್ ಮದನಿ ಕರಾಯ ಉಸ್ತಾದ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ಬಹರೈನ್: ಅನಿವಾಸಿ ಕನ್ನಡಿಗರ ಹೆಮ್ಮೆಯ ನಾಯಕ ರಝ್ಝಾಕ್ ಹಾಜಿ ಹೆಜಮಾಡಿ
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ