ಅಬುಧಾಬಿ: ಯುಎಇಗೆ ಭೇಟಿ ನೀಡುವವರು ಆರೋಗ್ಯ ವಿಮೆ ಮಾಡುವಂತೆ ಭಾರತೀಯ ದೂತವಾಸ ನಿರ್ದೇಶನ ನೀಡಿದೆ.
ಯುಎಇಯ ಹವಾಮಾನ ಬದಲಾಗುತ್ತಿದ್ದು, ಸಂದರ್ಶಕರು ಇಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ರೋಗಿಗಳಾದಲ್ಲಿ, ಇಲ್ಲವೇ ಯಾವುದೇ ಅಪಘಾತ ಸಂಭವಿಸಿದ್ದಲ್ಲಿ ಇಲ್ಲಿನ ವೈದ್ಯಕೀಯ ವೆಚ್ಚ ದುಬಾರಿಯಾಗಿವೆ. ಈ ನಿಟ್ಟಿನಲ್ಲಿ ದುಬೈನ ಭಾರತೀಯ ದೂತವಾಸ ಈ ಪ್ರಸ್ತಾಪವನ್ನು ಹೊರಡಿಸಿದೆ.
ಯುಎಇಗೆ ಭೇಟಿ ನೀಡುವ ಭಾರತೀಯರು ವೈದ್ಯಕೀಯ ವಿಮೆ ಪಡೆಯಬೇಕು. ಯುಎಇಗೆ ಬರುವ ಭಾರತೀಯರ ವೈದ್ಯಕೀಯ ವೆಚ್ಚವು ಭರಿಸಲಾಗದ ಮಟ್ಟಕ್ಕೆ ತಲುಪಿದ ಹಿನ್ನೆಲೆಯಲ್ಲಿ ಈ ಪ್ರಸ್ತಾಪವನ್ನು ನೀಡಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು