SYS ಉಜಿರೆ ಸೆಂಟರ್ ಮಹಾಸಭೆಯು ದಿನಾಂಕ 24/10/2019 ನೇ ಗುರುವಾರ ಮಧ್ಯಾಹ್ನ 2.30ಕ್ಕೆ ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ವಠಾರದಲ್ಲಿ ಅಧ್ಯಕ್ಷರಾದ ಇಬ್ರಾಹಿಂ ಕಕ್ಕಿಂಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
SYS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ S.M ಕೋಯ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಸೆಂಟರ್ ಪ್ರದಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಮಾಚಾರು ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.
SYS ಉಜಿರೆ ಸೆಂಟರ್’ನ ನೂತನ ಅಧ್ಯಕ್ಷರಾಗಿ ರಶೀದ್ ಬಲಿಪಾಯ,ನೆರಿಯ ಪ್ರ.ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್, ಉಜಿರೆ ಕೋಶಾಧಿಕಾರಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ ಉಪಾಧ್ಯಕ್ಷರಾಗಿ ಮುಹಿಯುದ್ದೀನ್ ಉಜಿರೆ ಜೊ.ಕಾರ್ಯದರ್ಶಿಗಳಾಗಿ ಖಾಸಿಂ ಮುಸ್ಲಿಯಾರ್ ಮಾಚಾರು,ಅಬ್ದುಲ್ ಹಮೀದ್ ಮುಂಡಾಜೆ, ಅಶ್ರಫ್ KCF ಉಜಿರೆ,ಉಸ್ಮಾನ್ ಕಾಜೂರು 16 ಸದಸ್ಯರ ಸಮಿತಿಯನ್ನು ಆಯ್ಕೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ SM ಕೋಯ ತಂಙಳ್’ರವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ SYS ದ.ಕ ಜಿಲ್ಲಾ ನಾಯಕರಾದ ಮಹಮ್ಮದಲಿ ಸಖಾಫಿ ಸುರಿಬೈಲು, ಅಶ್ರಫ್ ಕಿನಾರ , ಹಾಗೂ SYS ಉಜಿರೆ ಸೆಂಟರ್ ವ್ಯಾಪ್ತಿಯ ಬ್ರಾಂಚ್ ವ್ಯಾಪ್ತಿಯ ಕೌನ್ಸಿಲರ್’ಗಳು ಉಪಸ್ಥಿತರಿದ್ದರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ