ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ರಿ.) SSF ಬೆಳ್ತಂಗಡಿ ಡಿವಿಷನ್ ವತಿಯಿಂದ “EXPLORATION -2k19” ಕಾರ್ಯಕ್ರಮವು ದಿನಾಂಕ 24/10/2019ನೇ ಗುರುವಾರ ಮಗ್ರಿಬ್ ನಮಾಝಿನ ಬಳಿಕ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ SSF ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ನಝೀರ್ ಮದನಿ ಅಧ್ಯಕ್ಷತೆಯಲ್ಲಿ ನಡೆಯಿತು.
SSF ದ.ಕ ಜಿಲ್ಲಾ ಸದಸ್ಯ ಇಕ್ಬಾಲ್ ಮಾಚಾರು ಕಾರ್ಯಕ್ರಮವನ್ನು ಉದ್ಘಾಟಿಸಿದರು.SSF ದ.ಕ ಈಸ್ಟ್ ಝೋನ್ ಅಧ್ಯಕ್ಷ ಅಯ್ಯೂಬ್ ಮಹ್’ಳರಿ ಪ್ರಸ್ತಾವಿಕವಾಗಿ ಮಾತನಾಡಿದರು.
SYS ರಾಜ್ಯ ಹಿಸಾಬ ಅಮೀರ್ ಉಮರ್ ಸಖಾಫಿ,ಎಡಪ್ಪಾಲ ತರಗತಿ ಮಂಡಿಸಿದರು.SSF ಬೆಳ್ತಂಗಡಿ ಡಿವಿಷನ್ ಪ್ರತಿಭೋತ್ಸವದ ದಿನಾಂಕವನ್ನು ಘೋಷಿಸಿಸಲಾಯಿತು.
ಈ ಕಾರ್ಯಕ್ರಮದಲ್ಲಿ SSF ದ.ಕ ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ, ದ.ಕ ಈಸ್ಟ್ ಝೋನ್ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರ್, ಸದಸ್ಯ ಸಿದ್ದೀಕ್ ಪರಪ್ಪು, 5 ಸೆಕ್ಟರ್ ಸಮಿತಿ ಪಧಾದಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
SSF ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು ಸ್ವಾಗತಿಸಿದರು,SSF ಬೆಳ್ತಂಗಡಿ ಡಿವಿಷನ್ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಧನ್ಯವಾದವಿತ್ತರು.
✍ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ