ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ.
ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 10 ಸ್ಥಾನ ಗೆಲ್ಲಲಿದೆ. ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ. ಅಲ್ಲದೆ ಈ ಅನರ್ಹರ ಬಗ್ಗೆ ಈಗಾಗಲೇ ಕ್ಷೇತ್ರದಲ್ಲೂ ವಿರೋಧ ವ್ಯಕ್ತವಾಗಿದೆ. ಅನರ್ಹರ ವಿರುದ್ಧ ಜನರಿಂದ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಗೆಲ್ಲುವುದಿಲ್ಲ ಎಂದರು.
ಮತ್ತೆ ಮುಂದುವರಿಸಿದ ಮಾಜಿ ಸ್ಪೀಕರ್, ಯಡಿಯೂರಪ್ಪ ಸರ್ಕಾರಕ್ಕೆ ಬಹುಮತ ಬರುವುದಿಲ್ಲ. ಮುಂದೆ ಯಡಿಯೂರಪ್ಪ ರಾಜೀನಾಮೆ ಕೊಡುವ ಸಂದರ್ಭ ಬರಬಹುದು. ನಂತರ ಮಾರ್ಚ್ 2020ಕ್ಕೆ ಸಾರ್ವತ್ರಿಕ ಚುನಾವಣೆ ಬಂದರೂ ಆಶ್ಚರ್ಯವಿಲ್ಲ ಎಂದು ಸಾರ್ವತ್ರಿಕ ಚುನಾವಣೆ ಬರುವ ಬಗ್ಗೆ ಭವಿಷ್ಯ ನುಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ