ತಬೂಕ್: ಕರ್ನಾಟಕದ ಅನಿವಾಸಿ ಸಂಘಟನಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ತಬೂಖ್ ಸೆಕ್ಟರ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ತಬೂಖ್ ಕೆ.ಸಿ.ಎಪ್ ಭವನದಲ್ಲಿ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಅಬ್ದುರ್ರಮಾನ್ ಭದ್ರಾವತಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ತಬೂಖ್ ಸೆಕ್ಟರ್ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಕರಾಯ. ರಾಜ್ಯೋತ್ಸವ ಸಂದೇಶ ನೀಡಿದರು ಕಾರ್ಯಕ್ರಮದಲ್ಲಿ ರಾಜ್ಯೋತ್ಸವದ ಪೋಸ್ಟರ್ ಪ್ರದರ್ಶನ ಮಾಡಿ ಕೊನೆಯಲ್ಲಿ ಭಾವಹಿಸಿದ ಕಾರ್ಯಕರ್ತರಿಗೆ ಸಿಹಿ ವಿತರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ