ಹಲಸೂರು: ಸಮನ್ವಯ ವಿದ್ಯಾ ಸಮುಚ್ಚಯವಾದ ಮರ್ಖಿನ್ಸ್ ನ ಕನ್ನಡ ವಿದ್ಯಾರ್ಥಿ ಒಕ್ಕೂಟವಾದ ‘ಚಿಲುಮೆ’ ವತಿಯಿಂದ ಕನ್ನಡ ರಾಜ್ಯೋತ್ಸವ
ಹಾಗೂ ಚಿಲುಮೆಯ ಒಂದನೇ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮರ್ಖಿನ್ಸ್ ಕಾರ್ಯ ನಿರ್ವಾಹಕರಾದ ಹಬೀಬ್ ನೂರಾನಿ ರವರು, ಕನ್ನಡ ಅಸ್ಮಿತೆಗಾಗಿ ಹೋರಾಡಲು ಸದಾ ಸಮಯ ಸಿದ್ಧರಿರಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಂಸ್ಥೆಯ ಮುಖ್ಯ ಪ್ರಾಧ್ಯಾಪಕರಾದ ನಾಸಿರ್ ಅಹ್ಸನಿರವರು ಪ್ರಶಸ್ತಿಗಳನ್ನು ನೀಡಿದರು. ವಿದ್ಯಾರ್ಥಿಗಳಿಂದ ವೈವಿದ್ಯಮಯ ಕಾರ್ಯಕ್ರಮಗಳು ಜರುಗಿದವು. ಉಪನ್ಯಾಸಕರಾದ ಸಲಾಂ ಸಖಾಫಿ, ಸಲಾಂ ಮಂಜೇಶ್ವರ , ಶರೀಫ್ ವಯನಾಡ್ ಕಾರ್ಯಕ್ರಮವನ್ನು ಹಾರೈಸಿದರು. ಚಿಲುಮೆಯ ಸಂಚಾಲಕರಾದ ರಕೀಬ್ ನ ಧನ್ಯವಾದದೊಂದಿಗೆ ಕಾರ್ಯಕ್ರಮ ಕೂನೆಗೊಂಡಿತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್