ಮದೀನಾ ಮುನವ್ವರ : ಕಳೆದ 35 ದಿನಗಳಲ್ಲಿ ಉಮ್ರಾ ಯಾತ್ರಾರ್ಥಿಗಳಾಗಿ ಮದೀನಾ ಮುನವ್ವರ ಝಿಯಾರತ್ ಗೆ ಆಗಮಿಸಿದ್ದ ಹಲವಾರು ಯಾತ್ರಾರ್ಥಿಗಳು ಅನಾರೋಗ್ಯದಿಂದ ಮೃತರಾಗಿದ್ದು, ಅದರಲ್ಲಿ 14 ಯಾತ್ರಿಕರ ದಫನ ಕಾರ್ಯಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಸಹಕರಿಸಿದೆ.
ಕಳೆದ ತಿಂಗಳು ಮೃತರಾದ ಯಾತ್ರಾರ್ಥಿಗಳ ವಿವರ
1)ಅಬ್ದುಲ್ ರಶೀದ್ ಲಕ್ನೊ(up)
30.9.20192) ಮೆಹಬೂಬ್ ಖಾನ್
(ಪುಣೆ)
03.10.20193)ಸಲೀಮ್ ಬೀ ಗುಲಾಬ್ ಖಾನ್(ನಾಗಪುರ್)
05.10.20194)ಹಾಸಿರ್ ಜಿದ್ದಾ(3 ತಿಂಗಳ ಮಗು)
07.10.20195)ಶಹ್ನಾಝ್ ಸುಲ್ತಾನ್ (ಹೈದರಾಬಾದ್)
12.10.20196)ಆಯಿಶಾ ಬೇಗಂ (ಹೈದರಾಬಾದ್)
13.10.20197)ಅಬ್ದುಲ್ ಕಾಸಿಂ
(ಮುಂಬೈ)
14.10.20198)ಮಕ್ಬಲ್ ಜಾನ್ (ಬೆಂಗಳೂರು)
19/10/20199)ಹಾಫಿ ಜಾನ್
(ಜೈಪುರ್)
22.10.201910)ಫಾತುಮ್ಮ ಬೀವಿ
(ಕೇರಳ)
25.10.201911)ಅಖಿಲ ಬಾನು ಚಿಕ್ಕಮಂಗಳೂರು
26.10.201912)ಅಮೀನಾಬಾನು (ಗುಜರಾತ್)
29/10/201913)ನೂರ್ ಜಹಾನ್ ಬೆಗಾಂ (ಬಳ್ಳಾರಿ)
31.10.201914)ಲುಕುಮಾನ್
(ಉತ್ತರ ಪ್ರದೇಶ)
02.11.2019ಹೀಗೆ ಒಂದು ತಿಂಗಳಲ್ಲಿ 14 ಜನರ ದಫನ ಕಾರ್ಯಕ್ಕೆ ಬೇಕಾದ ಎಲ್ಲಾ ಅವಶ್ಯ ದಾಖಲೆಗಳನ್ನು ಸರಿಪಡಿಸಿ, ಭಾರತ ರಾಯಭಾರಿ ಕಚೇರಿ ಯಿಂದ ನಿರಪೇಕ್ಷಣಾ ಪತ್ರ ಪಡೆಯುವ ಹಾಗೂ ಮತ್ತಿತರ ಕಾನೂನು ಪ್ರಕ್ರಿಯೆಗಳಿಗೆ ನೆರವಾಗುತ್ತ ಅಂತಿಮ ಸಂಸ್ಕಾರದವರೆಗೆ ಕೆಸಿಎಫ್ ಕಾರ್ಯಕರ್ತರು ಮೃತರ ಸಂಬಂಧಿಕರೊಡನೆ ಕೈಜೋಡಿಸಿದ್ದಾರೆ.
ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಉಮ್ರಾ ಯಾತ್ರಾರ್ಥಿಗಳು ಮದೀನಾ ಮುನವ್ವರದಲ್ಲಿ ಮರಣ ಸಂಭವಿಸಿದ ಮಾಹಿತಿ ನಮಗೆ ಸಿಕ್ಕಾಗಲೇ ನಮ್ಮ ಸಾಂತ್ವನ ಇಲಾಖೆಯ ಕಾರ್ಯಕರ್ತರು ಮಯ್ಯತ್ ಪರಿಪಾಲನೆಗೆ ಬೇಕಾದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.ಮಾತ್ರವಲ್ಲದೆ ಮೃತರ ಕುಟುಂಬದವರನ್ನು ಸಾಂತ್ವನ ಪಡಿಸುವ ಕಾರ್ಯದಲ್ಲೂ ಕೂಡ ಸಹಕರಿಸುತ್ತಾರೆ. ಈಗಾಗಲೇ ಕೆಸಿಎಫ್ ವತಿಯಿಂದ 100ಕ್ಕೂ ಅಧಿಕ ಯಾತ್ರಾರ್ಥಿಗಳ ಜನಾಝ ಸಂಸ್ಕಾರ ಮಾಡಲಾಗಿದೆ ಎಂದು ಕೆಸಿಎಫ್ ಮದೀನಾ ಝೋನ್ ಸಾಂತ್ವನ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್