ಮಂಗಳೂರು : ಕೆ.ಸಿ.ಎಫ್ ಸೌದಿ ಅರೇಬಿಯಾ ವತಿಯಿಂದ ನೆರೆ ಸಂತ್ರಸ್ತರು ಮತ್ತು ಬಡ 20 ಕುಟುಂಬಗಳಿಗೆ ಆರ್ಥಿಕ ಸಹಾಯ , ಮನೆ ದುರಸ್ಥಿ , ಮನೆ ನಿರ್ಮಾಣ ಯೋಜನೆಯ ಚೆಕ್ ಹಸ್ತಾಂತರ ವನ್ನು ಮತ್ತು ಸೌದಿ ಅರೇಬಿಯಾ ರಿಯಾದ್ ಝೋನ್ ವತಿಯಿಂದ ಆಂಬುಲೆನ್ಸ್ ಅನ್ನು ಮಂಗಳೂರಿನಲ್ಲಿ ನಡೆದ ಹುಬ್ಬುರಸೂಲ್ ಕಾನ್ಫರೆನ್ಸ್’ನಲ್ಲಿ ಭಾರತದ ಗ್ರಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು ನಿರ್ವಹಿಸಿದರು.

ಕರ್ನಾಟಕ ಜಮ್ಯಿಯ್ಯತುಲ್ ಉಲಮಾ ಅಧ್ಯಕ್ಷರಾದ ತಾಜುಲ್ ಫುಕಹಾ ಬೇಕಲ್ ಉಸ್ತಾದರು, ಪ್ರಮುಖ ಸಾದಾತ್’ಗಳು, ಉಲಮಾ ಉಮರಾಗಳು ಮತ್ತು ಕೆ.ಸಿ.ಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ