ಇತ್ತೀಚೆಗೆ ವಾಟ್ಸ್ಆ್ಯಪ್ ತನ್ನ ಆ್ಯಂಡ್ರಾಯ್ಡ್ ಬಳಕೆದಾರರಿಗಾಗಿ ಹೊಸ ಆಪ್ಡೇಟ್ವೊಂದನ್ನು ಬಿಡುಗಡೆ ಮಾಡಿತ್ತು. ಆದರೆ ನೂತನ ವರ್ಷನ್ ಇನ್ಸ್ಟಾಲ್ ಮಾಡಿದ ಬಳಿಕ ಬ್ಯಾಟರಿ ಬೇಗನೆ ಖಾಲಿಯಾಗುತ್ತಿದೆ ಎಂದು ಶಿಯೋಮಿ ಮತ್ತು ಒನ್ಪ್ಲಸ್ ಬಳಕೆದಾರರು ದೂರಿದ್ದಾರೆ.
ವಾಟ್ಸ್ಆ್ಯಪ್ 2.19.308 ಆವೃತ್ತಿಯನ್ನು ಬಳಸುತ್ತಿರುವ ಶಿಯೋಮಿ ಮತ್ತು ಒನ್ಪ್ಲಸ್ ಬಳಕೆದಾರರಿಗೆ ಈ ಸಮಸ್ಯೆ ಕಾಣಿಸಿಕೊಂಡಿದೆ. ಆದರೆ ಈ ಬಗ್ಗೆ ಶಿಯೋಮಿ ಅಥವಾ ಒನ್ಪ್ಲಸ್ ಕಂಪೆನಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ನೂತನ ವರ್ಷನ್ ಬಳಸಿದಾಗ ಸ್ಮಾರ್ಟ್ಫೋನ್ ಬ್ಯಾಟರಿ ಬೇಗ ಖಾಲಿಯಾಗಿ ಸಮಸ್ಯೆ ಉಂಟಾಗಿದೆ ಎಂದು ದೂರಿದ್ದಾರೆ.
ಈ ಹಿಂದೆ ಆ್ಯಂಡ್ರಾಯ್ಡ್ 9 ಪೈ ಮತ್ತು ಆ್ಯಂಡ್ರಾಯ್ಡ್ 10 ಬಳಕೆದಾರರಿಗೆ ಈ ಸಮಸ್ಯೆ ಕಾಣಿಸಿಕೊಂಡಿದೆ. ಮಾತ್ರವಲ್ಲದೆ, ಒನ್ಪ್ಲಸ್ 7ಟಿ ಸ್ಮಾರ್ಟ್ಫೋನ್ ಬಳಕೆದಾರರು ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಇನ್ನು ಈ ಬಗ್ಗೆ ರೆಡ್ಮಿ, ಗೂಗಲ್ ಪ್ಲೇ ಸ್ಟೋರ್, ಒನ್ಪ್ಲಸ್ ಫೋರಂನಲ್ಲಿ ಬಳಕೆದಾರರು ಸಮಸ್ಯೆಯ ಕುರಿತು ಬರೆದುಕೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ವಾಟ್ಸ್ಆ್ಯಪ್ನಲ್ಲಿ ಬರಲಿದೆ ಬಹುನಿರೀಕ್ಷಿತ ‘ಶೆಡ್ಯೂಲ್ ಮೆಸೇಜ್’ ಫೀಚರ್!
ಹೊಸ ರೂಪದಲ್ಲಿ ಆನ್ಲೈನ್ ವಂಚನೆ- ಗ್ರಾಹಕರಿಗೆ ಎಚ್ಚರಿಕೆ ನೀಡಿದ ಎಸ್ಬಿಐ
ಅಡ್ಮಿನ್ಗಳಿಗೆ ಸುಪರ್ ಪವರ್ ನೀಡಿದ ವ್ಯಾಟ್ಸ್ಆ್ಯಪ್- ಅನಗತ್ಯ ಸಂದೇಶಗಳಿಗೆ ಕಡಿವಾಣ
ವಾಟ್ಸಾಪ್: ಡಿಲೀಟ್ ಮಾಡಿದ ಮೆಸೇಜ್ ಮರಳಿ ಪಡೆಯುವ ಹೊಸ ಅಪ್ಡೇಟ್
ಏರ್ಟೆಲ್ ಗ್ರಾಹಕರ ಕಿಸೆಗೆ ಕತ್ತರಿ: ಶೇ.25ರಷ್ಟು ಟ್ಯಾರಿಫ್ ಹೆಚ್ಚಳ- ನ. 26ರಿಂದ ಜಾರಿ
ಫೋನ್ಪೇ ಬಳಕೆದಾರರಿಗೆ ಶಾಕ್- ಇನ್ಮುಂದೆ ಯುಪಿಐ ಸೇವೆಗೆ ಶುಲ್ಕ
ವಾಟ್ಸ್ಆ್ಯಪ್ನಲ್ಲಿ ನಿಮ್ಮೊಂದಿಗೆ ನೀವೇ ಚಾಟ್ ಮಾಡುವ ವಿಧಾನ- ಈ ಫೀಚರ್ ಬಹಳ ಉಪಯುಕ್ತ
ವಾಟ್ಸಾಪ್, ಇನ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಡೌನ್- ಬಳಕೆದಾರರ ಪರದಾಟ
ಕೇಂದ್ರದ ಹೊಸ ಐಟಿ ಮಾರ್ಗಸೂಚಿ: ನಿಯಮವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ವಾಟ್ಸಾಪ್
ಚುನಾವಣಾ ಗುರುತಿನ ಚೀಟಿ: ಡಿಜಿಟಲ್ ಆವೃತಿ ನಾಳೆಯಿಂದ ಲಭ್ಯ