ರಿಯಾದ್: ಸೌದಿ ಅರೇಬಿಯಾದಲ್ಲಿ ಡಿಸೆಂಬರ್ನಿಂದ ಸಿಹಿ ಪಾನೀಯಗಳಿಗೆ ಶೇ.50 ವ್ಯಾಟ್ ವಿಧಿಸಲಾಗುತ್ತಿದೆ. ಈ ಬಗ್ಗೆ ಝಕಾತ್ ಆದಾಯ ತೆರಿಗೆ ಪ್ರಾಧಿಕಾರ ಮಾಹಿತಿ ನೀಡಿದ್ದು, ಈಗಾಗಲೇ, ತಂಪು ಪಾನೀಯಗಳು, ಎನರ್ಜಿ ಪಾನೀಯಗಳು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಶೇ.100 ವ್ಯಾಟ್ ವಿಧಿಸಲಾಗುತ್ತದೆ.
ಡಿಸೆಂಬರ್ ಮೊದಲ ವಾರದಿಂದ ಸೌದಿ ಅರೇಬಿಯಾ ಸಿಹಿ ಪಾನೀಯಗಳ ಮೇಲೆ ಶೇಕಡಾ 50 ರಷ್ಟು ಮೌಲ್ಯವರ್ಧಿತ ತೆರಿಗೆಯನ್ನು ವಿಧಿಸಲಿರುವುದಾಗಿ ಪ್ರಾಧಿಕಾರ ಘೋಷಿಸಿದೆ.
ಸಕ್ಕರೆ ಸೇರಿದಂತೆ ಎಲ್ಲಾ ಸಿಹಿ ಉಪಯೋಗಿಸಿ ತಯಾರಿಸಲಾದ ಸರಕುಗಳಿಗೆ ತೆರಿಗೆ ವಿಧಿಸಲಾಗುತ್ತದೆ. ರೆಡಿ-ಟು-ಡ್ರಿಂಕ್, ಹಿಟ್ಟು ಮತ್ತು ಜೆಲ್ ಸೇರಿದಂತೆ ಎಲ್ಲಾ ರೆಡಿಮೇಡ್ ಪಾನೀಯಗಳನ್ನು ಶೇಕಡಾ 50 ರಷ್ಟು ತೆರಿಗೆ ವ್ಯಾಪ್ತಿಗೆ ಸೇರಿಸಲಾಗುತ್ತದೆ. ಅಂತಹ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ತೆರಿಗೆ ವಿಧಿಸಲಾಗುತ್ತಿದೆ ಎಂದು ಪ್ರಾಧಿಕಾರದ ಉಸ್ತುವಾರಿ ಹಿರಿಯ ಲೆಕ್ಕಪರಿಶೋಧಕ ವಲೀದ್ ಬಿನ್ ಅಬ್ದುರ್ರಥಾನ್ ಅಲ್ವಕೀಲ್ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು