ಮಲ್ಲೂರು: ಶಿಕ್ಷಣ ರಂಗದಲ್ಲಿ ಕ್ರಾಂತಿಯನ್ನೇ ಹಬ್ಬಿಸಿದ ಧಾರ್ಮಿಕ ಲೌಕಿಕ ಸಮನ್ವಯ ವಿಧ್ಯಾ ಕೇಂದ್ರ ಅಸಾಸ್ ಎಜುಕೇಷನಲ್ ಸೆಂಟರ್ ಮಲ್ಲೂರುನಲ್ಲಿ ಕಳೆದ ಹಲವಾರು ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ SJM ಕೈಕಂಬ ರೇಂಜ್ ಅಧ್ಯಕ್ಷರೂ ಅಸಾಸ್ ಸುನ್ನೀ ಮದರಸದ ಪ್ರಾಧ್ಯಾಪಕರೂ ಆದ ಬಹು ಕಾಸಿಂ ಮದನಿ ಉಸ್ತಾದ್ ಬೊಳ್ಳಾಯಿ ಇವರಿಗೆ ಅಸಾಸ್ ಮುಹಬ್ಬತೇ ಸಮಿತಿಯ ವತಿಯಿಂದ ಗೌರವಾರ್ಪನೆಯು ಇತ್ತೀಚಿಗೆ ಅಸಾಸ್ ಸಂಸ್ಥೆಯಲ್ಲಿ ನಡೆದ ಬ್ರಹತ್ ಮದ್ಹೇ ಮುಸ್ತಫಾ ಕಾನ್ಫರೆನ್ಸ್ ನಲ್ಲಿ ನಡೆಯಿತು.
ಅಸಾಸ್ ಸಂಸ್ಥೆಯ ಪ್ರಧಾನ ಮುದರ್ರಿಸ್ ಸಯ್ಯಿದ್ ನಿಝಾಮುದ್ದೀನ್ ಬಾಫಕಿ ತಂಙಳ್, ಸಂಸ್ಥೆಯ ಸಾರಥಿ ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರು, SJM ಕೈಕಂಬ ರೇಂಜ್ ಪ್ರಧಾನ ಕಾರ್ಯದರ್ಶಿ ಕೆ.ಹೆಚ್.ಯು ಶಾಫಿ ಮದನಿ ಕರಾಯ ಹಾಗು ಇನ್ನಿತರ ಉಲಮಾ ಉಮರಾ ನಾಯಕರು ಉಪಸ್ಥಿತಿಯಿದ್ದರು.
✒ ಮುಹಬ್ಬತೇ ಅಸಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಮ್ ಕಲೀಲ್















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್