ಉಜಿರೆ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ (SJM), ಸುನ್ನಿ ಮ್ಯಾನೆಜ್ಮೆಂಟ್ ಅಸೋಸಿಯೇಷನ್ (SMA) ಹಾಗೂ ಸುನ್ನಿ ಬಾಲ ಸಂಘ(SBS) ವತಿಯಿಂದ ವಿಶ್ವ ಪ್ರವಾದಿ ಮುಹಮ್ಮದ್ (ಸ.ಅ)ರವರ ಜನ್ಮ ಮಾಸಾಚರಣೆಯ ಅಂಗವಾಗಿ ನವೆಂಬರ್ 17 ಅದಿತ್ಯವಾರ ಮಧ್ಯಾಹ್ನ 2.30 ಕ್ಕೆ ಬೆಳಾಲು ಕ್ರಾಸ್ನಿಂದ ಉಜಿರೆ ಜಂಕ್ಷನ್ ಹಾದು ಟೌನ್ ಮದರಸ ವಠಾದಲ್ಲಿ ಸಮಾಪ್ತಿಗೊಂಡಿತು.
ಈ ಕಾರ್ಯಕ್ರಮವನ್ನು SMA ರಾಜ್ಯ ಉಪಾಧ್ಯಕ್ಷರಾದ ಬದ್ರುದ್ದೀನ್ ಪರಪ್ಪು ದ್ವಜವನ್ನು ಹಸ್ತಾಂತರಿಸುವ ಮೂಲಕ ಉದ್ಘಾಟಿಸಿದರು.
ನೆರಿಯ ಮಸ್ಜಿದ್ ಖತೀಬರಾದ ಮುಹಮ್ಮದ್ ಶರ್ವಾನಿ ರಝ್ವಿ ಸಂದೇಶ ಭಾಷಣ ಮಾಡಿದರು.
ಈ ಕಾರ್ಯಕ್ರಮದಲ್ಲಿ SMA ಜಿಲ್ಲಾ ಕಾರ್ಯದರ್ಶಿ ಹಾಗೂ SJM ಉಜಿರೆ ರೇಂಜ್ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಕಬಕ,SMA ಉಜಿರೆ ರೇಂಜ್ ಅಧ್ಯಕ್ಷರಾದ ಇಬ್ರಾಹಿಂ ಮುಂಡಾಜೆ, SYS ಉಜಿರೆ ಸೆಂಟರ್ ಅಧ್ಯಕ್ಷರಾದ ರಶೀದ್ ಬಲಿಪಾಯ, ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್,ಕಾರ್ಯದರ್ಶಿ ಅಶ್ರಫ್ KCF, SYS ಉಜಿರೆ ಬ್ರಾಂಚ್ ಪ್ರ.ಕಾರ್ಯದರ್ಶಿ ಹಾರಿಸ್ AtoZ,ಕಾರ್ಯದರ್ಶಿ ಅಶ್ರಫ್ M.H, ಪತ್ರಕರ್ತರಾದ ಅಶ್ರಫ್ ಅಲಿಕುಞಿ ಮುಂಡಾಜೆ, SSF ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ, SSF ಉಜಿರೆ ಸೆಕ್ಟರ್ ಪ್ರ.ಕಾರ್ಯದರ್ಶಿ ಎಂ.ಮುಬೀನ್ ಉಜಿರೆ, ಸದಸ್ಯರಾದ ಮುಸ್ತಫಾ ಉಜಿರೆ ಹಾಗೂ ಉಜಿರೆ ರೇಂಜ್ ವ್ಯಾಪ್ತಿಯ 17 ಮದರಸದ ಉಸ್ತಾದರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ