ಮಾಣಿ: ದಾರುಲ್ ಇರ್ಶಾದ್ ಎಜುಕೇಶನ್ ಸೆಂಟರ್ ಅಧೀನದ ಮಹಿಳಾ ಕಾಲೇಜು ‘ಕಬಕ ಕೆಜಿಎನ್ ಶೀ ಕ್ಯಾಂಪಸ್’ ನ ವಾರ್ಷಿಕೋತ್ಸವ ‘ಗ್ಲೀಮ್-2k19’ ನ ಸಮಾರೋಪವು ನ.22 ರಂದು ನಡೆಯಲಿದೆ.
ಮಹಿಳೆಯರಿಗಾಗಿ ಮಾತ್ರ ನಡೆಯುವ ಈ ವಿಶೇಷ ಕಾರ್ಯಕ್ರಮದಲ್ಲಿ ಮೌಲಿದ್, ಹಾಗೂ ಮದ್ಹ್ ಮಜ್ಲಿಸ್ ಗಳಿಗೆ ಕೆಜಿಎನ್ ಮಹಿಳಾ ಷರೀಅತ್ ವಿಭಾಗದ ಮುಖ್ಯಸ್ಥೆ ಸಫೀದಾ ಅಲ್ ಮಾಹಿರಾ, ಉಪನ್ಯಾಸಕಿ ಶಫೀಖಾ ಅಲ್ ಮಾಹಿರಾ, ಕುಂದಾಪುರ ಕೋಡಿ ಆಇಶಾ ಸಿದ್ದೀಖಾ ಮಹಿಳಾ ಕಾಲೇಜಿನ ಉಪನ್ಯಾಸಕಿ ಝೈನಬಾ ಮೊದಲಾದವರು ನೇತೃತ್ವ ವಹಿಸುವರು.
ಮಹಿಳಾ ಪಿಯುಸಿ ಹಾಗೂ ಶರೀಅತ್ ವಿಭಾಗಗಳಿಗೆ ನಡೆದ ವಿವಿಧ ಸ್ಫರ್ಧೆಗಳ ಫಲಿತಾಂಶ ಪ್ರಕಟ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ವಹೀದಾ ನೆಕ್ಕಿಲಾಡಿ ಅಧ್ಯಕ್ಷತೆ ವಹಿಸುವರು. ಶಹನಾಝ್ ಫುರ್ಖಾನಿ ದಿಕ್ಸೂಚಿ ಭಾಷಣ ಮಾಡುವರು, ನಫೀಸಾ ಮಾಣಿಯವರಿಗೆ ಇದೇ ಕಾರ್ಯಕ್ರಮದಲ್ಲಿ ಗೌರವಾರ್ಪಣೆ ನಡೆಯಲಿದೆ. ರೈಹಾನ ಉಪ್ಪಿನಂಗಡಿ, ಮಹಿಳಾ ಕಾಲೇಜಿನ ವಾಣಿಜ್ಯ ವಿಭಾಗದ ಝಹೀರಾ ಸೂರಿಕುಮೇರು, ಇತಿಹಾಸ ವಿಭಾಗದ ಸುಮನ್ ಶೇಖ್ ಮೊದಲಾದವರು ಭಾಗವಹಿಸುವರು ಎಂದು ಕೆಜಿಎನ್ ಶೀ ಕ್ಯಾಂಪಸ್ ಪ್ರಾಂಶುಪಾಲೆ ದಿಲ್ಶಾನಾ ಬಾನು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್