ಗುರುಪುರ: ಶಿಕ್ಷಣವೇ ಸಂಪತ್ತು ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ತ್ವೖಬಾ ಖುರ್ ಆನ್ ಅಕಾಡೆಮಿ ಗುರುಪುರ ಕೈಕಂಬ ಇದರ ಆಶ್ರಯದಲ್ಲಿ ವಿಶ್ವ ಪ್ರವಾದಿ (ಸ.ಅ) ಜನ್ಮದಿನಾಚರಣೆಯ ಪ್ರಯುಕ್ತ ಮೀಲಾದ್ ಫೆಸ್ಟ್-19 ಕಾರ್ಯಕ್ರಮವು ಇದೇ ಬರುವ ನವೆಂಬರ್ 29,ಶುಕ್ರವಾರ ಮಗ್ರಿಬ್ ನಮಾಝಿನ ಬಳಿಕ ಮೆಗಾ ಫ್ಲಾಝಾ ಹಾಲ್ ನಲ್ಲಿ ನಡೆಯಲಿದೆ.

ಅಸರ್ ನಮಾಝಿನ ಬಳಿಕ ಮೌಲಿದ್ ಪಾರಾಯಣ, ಮಗ್ರಿಬ್ ನಮಾಝಿನ ಬಳಿಕ ಪ್ರತಿಭಾ ಸಮ್ಮಿಲನ, ದಫ್ ಪ್ರದರ್ಶನ, ಬುರ್ದಾ ಮಜ್ಲಿಸ್ ನಡೆಯಲಿದೆ.ಸಂಸ್ಥೆಯ ಚಯರ್ಮ್ಯಾನ್ ಹಾಫಿಝ್ ಅನ್ಸಾರ್ ಸಅದಿ ಬಡಕಬೈಲ್ ರವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ.
ಪ್ರಮುಖವಾಗಿ ಬಹು॥ಸಯ್ಯಿದ್ ನಿಝಾಮುದ್ದೀನ್ ಬಾಫಕಿ ತಂಙಳ್ ಮಲ್ಲೂರು, ಬಹು॥ ಸಯ್ಯಿದ್ ತ್ವಾಹ ತಂಙಳ್ ಮಲಪ್ಪುರಂ, ಬಹು॥ ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಲಕ್ಷದ್ವೀಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಎಂದು ತ್ವೖಬಾ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶಾಫಿ ಮದನಿ ಕರಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್