ದಮ್ಮಾಮ್ ನಲ್ಲಿ ಆದಿತ್ಯವಾರದಂದು ಅಪಘಾತಕ್ಕೀಡಾಗಿ ಮರಣ ಹೊಂದಿದ ಕೃಷ್ಣಾಪುರ ನಿವಾಸಿ ಜುಬೈಲ್ ಕೆಸಿಎಫ್ ಸದಸ್ಯ ನೌಶೀದ್ ಕೃಷ್ಣಾಪುರ ರವರ ಮಯ್ಯಿತ್ ದಫನ ಕಾರ್ಯವನ್ನು ಜುಬೈಲ್ ಮಸ್ಜಿದ್ ಖಬರ್ ಸ್ಥಾನದನಲ್ಲಿ ಬುಧವಾರ ಮಗ್ರಿಬ್ ನಮಾಜಿನ ಬಳಿಕ ನಡೆಸಲಾಯಿತು.



ಅಪಘಾತವಾದ ತಕ್ಷಣವೇ ಅದಕ್ಕೆ ಬೇಕಾದ ಕಾರ್ಯಗಳು ಮತ್ತು ದಾಖಲೆ ಪತ್ರಗಳನ್ನು ಸರಿಪಡಿಸುವಲ್ಲಿ ಕೆ.ಸಿ.ಎಫ್ ಸೌದಿ ಅರೇಬಿಯಾ ಸಾಂತ್ವನ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು, ಕೆ.ಸಿ.ಎಫ್ ದಮ್ಮಾಂ ಝೋನ್ ಸಾಂತ್ವನ ವಿಭಾಗದ ಕಾರ್ಯದರ್ಶಿ ಬಾಷಾ ಗಂಗಾವಳಿ, ಅಹ್ಮದ್ ನುಮಾನ್ ,ಎಕ್ಸ್ಪರ್ಟೈಸ್ ನ ಆಸಿಫ್ ,ಅಬ್ದುಲ್ ಹಮೀದ್ ಕೃಷ್ಣಾಪುರ ಫೈಝಲ್ ಕೃಷ್ಣಾಪುರ ,, ಕೆ.ಸಿ.ಎಫ್ ಕಾರ್ಯಕರ್ತರು, ಕುಟುಂಬ ಸದಸ್ಯರು ಹಾಗೂ ಹಲವು ಸಂಘಟನೆಯ ನಾಯಕರು ಸಹಕರಿಸಿದರು.


ಮಯ್ಯತ್ ದಫನ ಕಾರ್ಯದಲ್ಲಿ ಕೆಸಿಎಫ್( ಐಎನ್ಸಿ) ಕಾರ್ಯದರ್ಶಿ ಕಮರುದ್ದೀನ್ ಗೂಡಿನಬಳಿ ,ಉಮ್ಮರ್ ಫಾರೂಕ್ ಬಹಸನಿ, ,ಮತ್ತು ಹಲವು ಸಂಘಟನೆ ಗಳ ನಾಯಕರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ