ಜಿದ್ದಾ : ಆದೂರು ಮಜ್ಲಿಸ್ ಶಿಫಾಅ್ ಅಸ್ಸಖಾಫತಿಲ್ ಇಸ್ಲಾಮಿಯ್ಯ ಜಿದ್ದಾ ಘಟಕ ವತಿಯಿಂದ ಮಜ್ಲಿಸ್ ಸ್ನೇಹ ತೀರಂ ಜಿದ್ದಾದಲ್ಲಿ ನಡೆಯಿತು. ಇಂಡಿಯನ್ ಕಲ್ಚರಲ್ ಫೌಂಡೇಷನ್(I.C.F) ದಾಯಿ ಮುಸ್ತಫಾ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ ಮ್ಯಾಕ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಎಂ.ಡಿ.
ಹಾಜಿ ಅಬ್ದುಲ್ ಹಮೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಜ್ಲಿಸ್ ಎಜುಪಾರ್ಕ್ ಚೇರ್ಮನ್ ಸಯ್ಯದ್ ಮುಹಮ್ಮದ್ ಅಶ್ರಫ್ ಅಸ್ಸಖಾಫ್ ತಂಙಳ್ ಮದನಿ ಆದೂರು ಮುಖ್ಯ ಪ್ರಭಾಷಣ ನಡೆಸಿದರು.

ಕಾರ್ಯಕ್ರಮದ ಆರಂಭದಲ್ಲಿ ಬುರ್ದಾ ಮಜ್ಲಿಸ್ ಏರ್ಪಡಿಸಲಾಗಿತ್ತು. ಈ ವೇಳೆ KMCC ಕಾಸರಗೋಡು ಜಿಲ್ಲಾ ಅಧ್ಯಕ್ಷ ಹಸನ್ ಬತ್ತೇರಿ, ಮುಸ್ಲಿಂ ವೆಲ್ಫೇರ್ ಜಿದ್ದಾ ಸಮಿತಿ ಅಧ್ಯಕ್ಷ ಮುನೀರ್ ಮೊಗರಾಲ್, ಶಿಫಾ ಮಜ್ಲಿಸ್ ಸೌದಿ ಅರೇಬಿಯಾ ಆರ್ಗನೈಸರ್ ಮುಹಮ್ಮದ್ ಕಮಾಲ್ ರಝ್ವಿ ಅಂಜದಿ ಕೆಸಿಎಫ್ ರಾಷ್ಟ್ರೀಯ ಖಜಾಂಚಿ ಮುಹಮ್ಮದ್ ಕಲ್ಲರ್ಬೆ, ಸಯ್ಯದ್ ಅಬ್ದುಲ್ ರಹ್ಮಾನ್ ಉಚ್ಚಿಲ ತಂಙಳ್, ಕೆಸಿಎಫ್ ಜಿದ್ದಾ ಝೋನ್ ಕಾರ್ಯದರ್ಶಿ ಇಬ್ರಾಹಿಂ ಕಿನ್ಯಾ ಮತ್ತಿತರರು ಉಪಸ್ಥಿತರಿದ್ದರು. ಅಶ್ರಫ್ ಎಂ.ಎಸ್ ಸ್ವಾಗತಿಸಿ ವಂದಿಸಿದರು. ಡಿ.ಕೆ.ಲತೀಫ್ ಹಾಜಿ ಕನ್ಯಾನ ಕಾರ್ಯಕ್ರಮ ನಿರೂಪಿಸಿದರು.
ವರದಿ : ಹಕೀಂ ಬೋಳಾರ್















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು