ದುಬೈ: ಯುಎಇಯು ರಾಷ್ಟ್ರೀಯ ದಿನದ ಭಾಗವಾಗಿ ಮತ್ತೊಂದು ವಿಶ್ವ ದಾಖಲೆಯನ್ನು ನಿರ್ಮಿಸಿದ್ದು, ಗಗನ ಹಾರಾಟದ ವೇಳೆ ಹಾರಿಸಿದ ಅತಿದೊಡ್ಡ ಧ್ವಜವು ದಾಖಲೆಯನ್ನು ಸ್ಥಾಪಿಸಿದೆ.
ದುಬೈ ರಾಜಕುಮಾರ ಪ್ರಿನ್ಸ್ ಶೈಖ್ ಹಮ್ದಾನ್ ಅವರು, ಯುಎಇ ಧ್ವಜದೊಂದಿಗೆ ದುಬೈ ಪಾಮ್ ಜುಮೇರಾ ಮೇಲೆ ವಿಮಾನದಿಂದ ಹಾರಿದ ಸ್ಕೈ ಡೈವರ್ಗಳ ಅದ್ಭುತ ಪ್ರದರ್ಶನವನ್ನು ಹಂಚಿಕೊಂಡಿದ್ದಾರೆ.
144.28 ಚದರ ಮೀಟರ್ ಅಳತೆಯ ಧ್ವಜವನ್ನು ಸಾಹಸಿಗಳು ಹಾರಿಸಿದರು. ಈ ಸಂದರ್ಭವನ್ನು ರಾಷ್ಟ್ರದ ಮತ್ತೊಂದು ಹೆಮ್ಮೆಯ ಕ್ಷಣವೆಂದು ಶೈಖ್ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಾಶಿದ್ ಅಲ್ ಮಕ್ತೂಂ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿರುವ ವೀಡಿಯೊದಲ್ಲಿ ಸಂತೋಷ ಹಂಚಿಕೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು