ಗುರುಪುರ ಕೈಕಂಬ :ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (SSF) ಮೂಡಬಿದ್ರೆ ಡಿವಿಶನ್ ಇದರ ಆಶ್ರಯದಲ್ಲಿ ವಿಶನ್ 313 ಕ್ಯಾಂಪ್ ಇಂದು ಮಗ್ರಿಬ್ ನಮಾಝಿನ ಬಳಿಕ SSF ಮೂಡಬಿದ್ರೆ ಡಿವಿಶನ್ ಅಧ್ಯಕ್ಷರಾದ ರಿಯಾಝ್ ಸಅದಿ ಗುರುಪುರ ರವರ ಅಧ್ಯಕ್ಷತೆಯಲ್ಲಿ ಮೆಗಾ ಫ್ಲಾಝಾ ಹಾಲ್ ನಲ್ಲಿ ನಡೆಯಲಿದೆ.
ಪ್ರಸ್ತುತ ಈ ಕಾರ್ಯಕ್ರಮಕ್ಕೆ SSF ಮೂಡಬಿದ್ರೆ ಡಿವಿಶನ್ ವ್ಯಾಪ್ತಿಯಲ್ಲಿ ಬರುವ ಸುನ್ನೀ ಸಂಘಟನಾ ನಾಯಕರು, ಹಿತೈಷಿಗಳು ಸುನ್ನೀ ಸಂಸ್ಥೆಯ ಸಾರಥಿಗಳು ಪ್ರತ್ಯೇಕವಾಗಿ ಸುನ್ನೀ ಕೋರ್ಡಿನೇಷನ್ ಕಮಿಟಿ ಕೈಕಂಬ ಸಮಿತಿಯ ಅಂಗ ಸಂಘಟನೆಗಳಾದ SJU,SJM ,SMA,SYS,SSF ನ ಕಾರ್ಯಕಾರಿ ಸಮಿತಿಯ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಸುನ್ನೀ ಕೋರ್ಡಿನೇಷನ್ ಕಮಿಟಿ ಕೈಕಂಬ ಕರೆ ನೀಡಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಹೆಚ್. ಯು ಶಾಫಿ ಮದನಿ ಕರಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ