ಹೈದರಾಬಾದ್: ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಪ್ರಕರಣದ ಆರೋಪಿಗಳ ಮೇಲಿನ ಎನ್ಕೌಂಟರ್ ಪೂರ್ವಯೋಜಿತವಲ್ಲ. ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಶಂಷಾಬಾದ್ ಡಿಸಿಪಿ ಪ್ರಕಾಶ್ ರೆಡ್ಡಿ ಹೇಳಿದ್ದಾರೆ.
ಪ್ರಿಯಾಂಕಾರೆಡ್ಡಿ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಕಾಶ್ ರೆಡ್ಡಿ ಅವರು, ಎನ್ಕೌಂಟರ್ ಪೂರ್ವಯೊಜಿತವೆಂಬ ಆರೋಪದಲ್ಲಿ ಹುರುಳಿಲ್ಲ. ಆರೋಪಿಗಳನ್ನು ಅಪರಾಧ ನಡೆದ ಸ್ಥಳಕ್ಕೆ ಬೆಳಗ್ಗೆ 3 ಗಂಟೆಗೆ ಕರೆದುಕೊಂಡು ಬಂದು ಕ್ರೈಮ್ ಸೀನ್ ರೀ ಕನ್ಸ್ ಸ್ಟ್ರಕ್ಷನ್ ಗಾಗಿ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಅವರು ಪೊಲೀಸರ ಶಸ್ತ್ರಾಸ್ತ್ರ ಕಸಿಯಲು ಯತ್ನಿಸಿದರು.ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗಿಲು ಯತ್ನಿಸಿದರು. ಹೀಗಾಗಿ ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
ಆರಿಫ್, ಜೊಲ್ಲು ನವೀನ್, ಜೊಲ್ಲು ಶಿವ ಮತ್ತು ಚನ್ನಕೇಶವುಲು ಸಾವನ್ನಪ್ಪಿದ್ದಾರೆ. ನಾನು ಕೂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇನೆ ಎಂದು ಪ್ರಕಾಶ್ ರೆಡ್ಡಿ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ